ಮುದ್ದು ಮಗಳ ಹುಟ್ಟುಹಬ್ಬಕ್ಕೆ ಮುದ್ದಾದ ವಿಡಿಯೋ ಹಂಚಿಕೊಂಡ ರಿಷಬ್ ಶೆಟ್ಟಿ
Rishab Shetty: ಮುದ್ದು ಮಗಳ ಹುಟ್ಟುಹಬ್ಬದ ಪ್ರಯುಕ್ತ ಮಗಳ ಮುದ್ದಾದ ವಿಡಿಯೋ ಒಂದನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ ರಿಷಬ್ ಶೆಟ್ಟಿ. ಮಗಳ ವಿಡಿಯೋಕ್ಕೆ ಸುಂದರವಾದ ಹಾಡನ್ನು ಹಿನ್ನೆಲೆಯಲ್ಲಿ ಬಳಸಿದ್ದಾರೆ. ರಿಷಬ್ ಶೆಟ್ಟಿ ಅವರ ಪುತ್ರಿ ಈಗಾಗಲೇ ಕಾಂತಾರ ಮತ್ತು ‘ಕಾಂತಾರ: ಚಾಪ್ಟರ್ 1’ ಎರಡೂ ಸಿನಿಮಾಗಳಲ್ಲಿಯೂ ಸಣ್ಣ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ರಿಷಬ್ ಶೆಟ್ಟಿ ಹಂಚಿಕೊಂಡಿರುವ ಸುಂದರ ವಿಡಿಯೋ ಇಲ್ಲಿದೆ ನೋಡಿ...
ರಿಷಬ್ ಶೆಟ್ಟಿ (Rishab Shetty) ಕನ್ನಡ ಚಿತ್ರರಂಗದ ಪ್ರತಿಭಾವಂತ ನಟ ಮತ್ತು ನಿರ್ದೇಶಕ ಆಗಿರುವ ಜೊತೆಗೆ ಒಳ್ಳೆಯ ಕೌಟುಂಬಿಕ ವ್ಯಕ್ತಿ ಸಹ. ಪತ್ನಿ ಪ್ರಗತಿ ಶೆಟ್ಟಿಯನ್ನು ಪ್ರೀತಿಸಿ ಮದುವೆಯಾದ ರಿಷಬ್ ಶೆಟ್ಟಿ ಇಬ್ಬರು ಮುದ್ದಾದ ಮಕ್ಕಳ ತಂದೆಯೂ ಸಹ. ಇದೀಗ ಮುದ್ದು ಮಗಳ ಹುಟ್ಟುಹಬ್ಬದ ಪ್ರಯುಕ್ತ ಮಗಳ ಮುದ್ದಾದ ವಿಡಿಯೋ ಒಂದನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ ರಿಷಬ್ ಶೆಟ್ಟಿ. ಮಗಳ ವಿಡಿಯೋಕ್ಕೆ ಸುಂದರವಾದ ಹಾಡನ್ನು ಹಿನ್ನೆಲೆಯಲ್ಲಿ ಬಳಸಿದ್ದಾರೆ. ರಿಷಬ್ ಶೆಟ್ಟಿ ಅವರ ಪುತ್ರಿ ಈಗಾಗಲೇ ಕಾಂತಾರ ಮತ್ತು ‘ಕಾಂತಾರ: ಚಾಪ್ಟರ್ 1’ ಎರಡೂ ಸಿನಿಮಾಗಳಲ್ಲಿಯೂ ಸಣ್ಣ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ರಿಷಬ್ ಶೆಟ್ಟಿ ಹಂಚಿಕೊಂಡಿರುವ ಸುಂದರ ವಿಡಿಯೋ ಇಲ್ಲಿದೆ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ


