ಮುದ್ದು ಮಗಳ ಹುಟ್ಟುಹಬ್ಬಕ್ಕೆ ಮುದ್ದಾದ ವಿಡಿಯೋ ಹಂಚಿಕೊಂಡ ರಿಷಬ್ ಶೆಟ್ಟಿ

Updated on: Mar 04, 2026 | 2:51 PM

Rishab Shetty: ಮುದ್ದು ಮಗಳ ಹುಟ್ಟುಹಬ್ಬದ ಪ್ರಯುಕ್ತ ಮಗಳ ಮುದ್ದಾದ ವಿಡಿಯೋ ಒಂದನ್ನು ಇನ್​​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ ರಿಷಬ್ ಶೆಟ್ಟಿ. ಮಗಳ ವಿಡಿಯೋಕ್ಕೆ ಸುಂದರವಾದ ಹಾಡನ್ನು ಹಿನ್ನೆಲೆಯಲ್ಲಿ ಬಳಸಿದ್ದಾರೆ. ರಿಷಬ್ ಶೆಟ್ಟಿ ಅವರ ಪುತ್ರಿ ಈಗಾಗಲೇ ಕಾಂತಾರ ಮತ್ತು ‘ಕಾಂತಾರ: ಚಾಪ್ಟರ್ 1’ ಎರಡೂ ಸಿನಿಮಾಗಳಲ್ಲಿಯೂ ಸಣ್ಣ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ರಿಷಬ್ ಶೆಟ್ಟಿ ಹಂಚಿಕೊಂಡಿರುವ ಸುಂದರ ವಿಡಿಯೋ ಇಲ್ಲಿದೆ ನೋಡಿ...

ರಿಷಬ್ ಶೆಟ್ಟಿ (Rishab Shetty) ಕನ್ನಡ ಚಿತ್ರರಂಗದ ಪ್ರತಿಭಾವಂತ ನಟ ಮತ್ತು ನಿರ್ದೇಶಕ ಆಗಿರುವ ಜೊತೆಗೆ ಒಳ್ಳೆಯ ಕೌಟುಂಬಿಕ ವ್ಯಕ್ತಿ ಸಹ. ಪತ್ನಿ ಪ್ರಗತಿ ಶೆಟ್ಟಿಯನ್ನು ಪ್ರೀತಿಸಿ ಮದುವೆಯಾದ ರಿಷಬ್ ಶೆಟ್ಟಿ ಇಬ್ಬರು ಮುದ್ದಾದ ಮಕ್ಕಳ ತಂದೆಯೂ ಸಹ. ಇದೀಗ ಮುದ್ದು ಮಗಳ ಹುಟ್ಟುಹಬ್ಬದ ಪ್ರಯುಕ್ತ ಮಗಳ ಮುದ್ದಾದ ವಿಡಿಯೋ ಒಂದನ್ನು ಇನ್​​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ ರಿಷಬ್ ಶೆಟ್ಟಿ. ಮಗಳ ವಿಡಿಯೋಕ್ಕೆ ಸುಂದರವಾದ ಹಾಡನ್ನು ಹಿನ್ನೆಲೆಯಲ್ಲಿ ಬಳಸಿದ್ದಾರೆ. ರಿಷಬ್ ಶೆಟ್ಟಿ ಅವರ ಪುತ್ರಿ ಈಗಾಗಲೇ ಕಾಂತಾರ ಮತ್ತು ‘ಕಾಂತಾರ: ಚಾಪ್ಟರ್ 1’ ಎರಡೂ ಸಿನಿಮಾಗಳಲ್ಲಿಯೂ ಸಣ್ಣ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ರಿಷಬ್ ಶೆಟ್ಟಿ ಹಂಚಿಕೊಂಡಿರುವ ಸುಂದರ ವಿಡಿಯೋ ಇಲ್ಲಿದೆ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More