ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್

Updated on: Jun 28, 2026 | 11:11 PM

Rishab Shetty: ನಟ ರಿಷಬ್ ಶೆಟ್ಟಿ ಅವರು ತಮ್ಮ ಕುಟುಂಬದೊಂದಿಗೆ ಯಕ್ಷಗಾನ ಮತ್ತು ರಾಮನ ಭಜನೆಯಲ್ಲಿ ಭಾಗವಹಿಸಿದ್ದರು. ಈ ವೇಳೆ ರಿಷಬ್ ಶೆಟ್ಟಿ ಮೊದಲ ಬಾರಿಗೆ ತಮ್ಮ ಪುತ್ರ ರನ್ವಿತ್​​ಗೆ ಬಣ್ಣ ಹಚ್ಚಿಸಿದ್ದಾರೆ. ಯಕ್ಷಗಾನ ಪ್ರಸಂಗದಲ್ಲಿ ರಿನ್ವಿತ್ ಪಾತ್ರವೊಂದನ್ನು ಮಾಡಿದ್ದಾರೆ. ವಿಡಿಯೋ ಅನ್ನು ರಿಷಬ್ ಶೆಟ್ಟಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ವಿಡಿಯೋ ನೋಡಿ...

ನಟ, ನಿರ್ದೇಶಕ, ನಿರ್ಮಾಪಕ ರಿಷಬ್ ಶೆಟ್ಟಿ (Rishab Shetty) ಕರಾವಳಿ, ಮಲೆನಾಡಿನ ಸಂಸ್ಕೃತಿ, ಸಂಪ್ರದಾಯಗಳನ್ನು ಹಚ್ಚಿಕೊಂಡು, ನೆಚ್ಚಿಕೊಂಡು ಬಾಳುತ್ತಿದ್ದಾರೆ. ಅವರ ಸಿನಿಮಾಗಳಲ್ಲಿ ಮಾತ್ರವಲ್ಲದೆ, ಅವರ ಜೀವನದಲ್ಲಿಯೂ ಕರಾವಳಿಯ ಆಚರಣೆ, ಸಂಪ್ರದಾಯಗಳು ಹಾಸು-ಹೊಕ್ಕಾಗಿವೆ. ಇತ್ತೀಚೆಗೆ ನಟ ರಿಷಬ್ ಶೆಟ್ಟಿ ಅವರು ತಮ್ಮ ಕುಟುಂಬದೊಂದಿಗೆ ಯಕ್ಷಗಾನ ಮತ್ತು ರಾಮನ ಭಜನೆಯಲ್ಲಿ ಭಾಗವಹಿಸಿದ್ದರು. ಈ ವೇಳೆ ರಿಷಬ್ ಶೆಟ್ಟಿ ಮೊದಲ ಬಾರಿಗೆ ತಮ್ಮ ಪುತ್ರ ರನ್ವಿತ್​​ಗೆ ಬಣ್ಣ ಹಚ್ಚಿಸಿದ್ದಾರೆ. ಯಕ್ಷಗಾನ ಪ್ರಸಂಗದಲ್ಲಿ ರಿನ್ವಿತ್ ಪಾತ್ರವೊಂದನ್ನು ಮಾಡಿದ್ದಾರೆ. ವಿಡಿಯೋ ಅನ್ನು ರಿಷಬ್ ಶೆಟ್ಟಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us