Rishab Shetty Press Meet: ಭರ್ಜರಿ ಮೆಚ್ಚುಗೆ ಪಡೆದ ಕಾಂತಾರ ಟ್ರೇಲರ್: ರಿಷಬ್ ಶೆಟ್ಟಿ ಸುದ್ದಿಗೋಷ್ಠಿ ಲೈವ್ ನೋಡಿ..
Kantara Chapter 1 Trailer: ‘ಕಾಂತಾರ: ಚಾಪ್ಟರ್ 1’ ಸಿನಿಮಾದ ಬಿಡುಗಡೆಗೆ ದಿನಗಣನೆ ಆರಂಭ ಆಗಿದೆ. ಸಿನಿಮಾ ಮೇಲಿನ ಹೈಪ್ ಹೆಚ್ಚಿಸುವಂತೆ ಟ್ರೇಲರ್ ಬಿಡುಗಡೆ ಆಗಿದೆ. ಟ್ರೇಲರ್ ನೋಡಿದ ಎಲ್ಲರೂ ಮೆಚ್ಚುಗೆ ಸೂಚಿಸಿದ್ದಾರೆ. ಇಂದು (ಸೆ.22) ಬೆಂಗಳೂರಿನಲ್ಲಿ ಚಿತ್ರತಂಡದವರು ಸುದ್ದಿಗೋಷ್ಠಿ ಮಾಡಿದ್ದಾರೆ. ಸುದ್ದಿಗೋಷ್ಠಿಯ ಲೈವ್ ವಿಡಿಯೋ ಇಲ್ಲಿದೆ ನೋಡಿ..
ಭಾರಿ ನಿರೀಕ್ಷೆ ಮೂಡಿಸಿರುವ ‘ಕಾಂತಾರ: ಚಾಪ್ಟರ್ 1’ (Kantara Chapter 1) ಸಿನಿಮಾದ ಬಿಡುಗಡೆಗೆ ದಿನಗಣನೆ ಶುರು ಆಗಿದೆ. ಚಿತ್ರದ ಮೇಲಿನ ಹೈಪ್ ಹೆಚ್ಚಿಸುವಂತೆ ಟ್ರೇಲರ್ ರಿಲೀಸ್ ಮಾಡಲಾಗಿದೆ. ಟ್ರೇಲರ್ ನೋಡಿದ ಎಲ್ಲರೂ ಮೆಚ್ಚುಗೆ ಸೂಚಿಸಿದ್ದಾರೆ. ಇಂದು (ಸೆಪ್ಟೆಂಬರ್ 22) ಬೆಂಗಳೂರಿನಲ್ಲಿ ‘ಕಾಂತಾರ: ಚಾಪ್ಟರ್ 1’ ಚಿತ್ರತಂಡದವರು ಸುದ್ದಿಗೋಷ್ಠಿ ಮಾಡಿದ್ದಾರೆ. ರಿಷಬ್ ಶೆಟ್ಟಿ (Rishab Shetty), ರುಕ್ಮಿಣಿ ವಸಂತ್ ಹಾಗೂ ಅವರ ಇಡೀ ಟೀಮ್ ಭಾಗಿಯಾಗಿದೆ. ಅಕ್ಟೋಬರ್ 2ರಂದು ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬಿಡುಗಡೆ ಆಗಲಿರುವ ಈ ಸಿನಿಮಾದ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಅನೇಕ ವಿಷಯಗಳನ್ನು ಹಂಚಿಕೊಳ್ಳಲಾಗಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published on: Sep 22, 2025 06:11 PM
Latest Videos

