‘ಕಾಂತಾರ: ಚಾಪ್ಟರ್ 1’ ಸಿನಿಮಾದ ಶೂಟಿಂಗ್ ನಡೆದ ರಿಯಲ್ ಲೊಕೇಶನ್ಗಳಿವು
Kantara: Chapter 1: ‘ಕಾಂತಾರ: ಚಾಪ್ಟರ್ 1’ ಸಿನಿಮಾ ಅಕ್ಟೋಬರ್ 2ರಂದು ರಿಲೀಸ್ ಆಗುತ್ತಿದೆ. ಈ ಚಿತ್ರದ ಬಗ್ಗೆ ಫ್ಯಾನ್ಸ್ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಚಿತ್ರದ ಶೂಟ್ ನಡೆದ ರಿಯಲ್ ಲೋಕೇಶನ್ ಹೇಗಿದೆ ಎಂಬುದನ್ನು ತೋರಿಸಲಾಗುತ್ತದೆ. ಆ ಬಗ್ಗೆ ಇಲ್ಲಿದೆ ವಿವರ.
‘ಕಾಂತಾರ: ಚಾಪ್ಟರ್ 1’ ಸಿನಿಮಾದ ಶೂಟ್ ಅದ್ದೂರಿಯಾಗಿ ನಡೆದಿದೆ. ಶೂಟ್ ನಡೆದ ರಿಯಲ್ ಲೋಕೇಶನ್ಗಳು ಹೇಗಿವೆ ಗೊತ್ತಾ? ಈ ಲೋಕೇಶನ್ ವಿಶ್ಯುವಲ್ಸ್ಗಳು ಟಿವಿ9 ಕನ್ನಡಕ್ಕೆ ಲಭ್ಯವಾಗಿದೆ. ಕಥಾ ನಾಯಕ ರಿಷಬ್ ಶೆಟ್ಟಿ ಅವರು ಸಿನಿಮಾದಲ್ಲಿ ಬುಡಕಟ್ಟು ಜನಾಂಗಕ್ಕೆ ಸೇರಿದವರಾಗುತ್ತಾರೆ. ಶೂಟಿಂಗ್ ಲೋಕೇಶನ್ಗಳನ್ನು ರಿಯಲ್ ಆಗಿ ನೋಡಿ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

