‘ಕಾಂತಾರ’ ನಟ ರಾಕೇಶ್ ಪೂಜಾರಿ ಸಾವಿನ ಬಗ್ಗೆ ರಿಷಬ್ ಶೆಟ್ಟಿ ಹೇಳಿದ್ದೇನು?

Updated on: Sep 27, 2025 | 7:02 PM

Kantara: Chapter 1 movie: ರಾಕೇಶ್ ಪೂಜಾರಿ ‘ಕಾಂತಾರ: ಚಾಪ್ಟರ್ 1’ ಸಿನಿಮಾನಲ್ಲಿ ನಟಿಸಿದ್ದರು. ಅವರು ನಿಧನ ಹೊಂದಿದಾಗ ಅವರನ್ನು ನೋಡಲು ರಿಷಬ್ ಶೆಟ್ಟಿ ಬಂದಿರಲಿಲ್ಲ. ನಿಧನ ಹೊಂದಿದ ಕೆಲ ದಿನಗಳ ಬಳಿಕ ಅವರ ನಿವಾಸಕ್ಕೆ ಭೇಟಿ ನೀಡಿದರು. ಇದೀಗ ಟಿವಿ9ಗೆ ನೀಡಿರುವ ವಿಶೇಷ ಸಂದರ್ಶನದಲ್ಲಿ ರಿಷಬ್ ಶೆಟ್ಟಿ ಅವರು ರಾಕೇಶ್ ಪೂಜಾರಿ ಸಾವಿನ ಬಗ್ಗೆ ಮಾತನಾಡಿದ್ದಾರೆ.

‘ಕಾಂತಾರ: ಚಾಪ್ಟರ್ 1’ (Kantara Chapter 1) ಸಿನಿಮಾ ಶೂಟಿಂಗ್ ವೇಳೆ ಸಾಕಷ್ಟು ಅವಘಡಗಳು ವರದಿಯಾಗಿದ್ದವು. ಕೆಲ ನಟ, ತಂತ್ರಜ್ಞರು ನಿಧನವಾದ ಬಗ್ಗೆಯೂ ವರದಿಗಳಾದವು. ನಟ ರಾಕೇಶ್ ಪೂಜಾರಿ ಸಾವು ಸಾಕಷ್ಟು ಸುದ್ದಿ ಮಾಡಿತು. ರಾಕೇಶ್ ಪೂಜಾರಿ ‘ಕಾಂತಾರ: ಚಾಪ್ಟರ್ 1’ ಸಿನಿಮಾನಲ್ಲಿ ನಟಿಸಿದ್ದರು. ಅವರು ನಿಧನ ಹೊಂದಿದಾಗ ಅವರನ್ನು ನೋಡಲು ರಿಷಬ್ ಶೆಟ್ಟಿ ಬಂದಿರಲಿಲ್ಲ. ನಿಧನ ಹೊಂದಿದ ಕೆಲ ದಿನಗಳ ಬಳಿಕ ಅವರ ನಿವಾಸಕ್ಕೆ ಭೇಟಿ ನೀಡಿದರು. ಇದೀಗ ಟಿವಿ9ಗೆ ನೀಡಿರುವ ವಿಶೇಷ ಸಂದರ್ಶನದಲ್ಲಿ ರಿಷಬ್ ಶೆಟ್ಟಿ ಅವರು ರಾಕೇಶ್ ಪೂಜಾರಿ ಸಾವಿನ ಬಗ್ಗೆ ಮಾತನಾಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ