ಪ್ರಗತಿ, ರಕ್ಷಿತ್ ಹೆಸರು ಮೊಬೈಲ್ನಲ್ಲಿ ಏನಂತ ಸೇವ್ ಇದೆ? ರಿಷಬ್ ಶೆಟ್ಟಿ ಕೊಟ್ಟ ಉತ್ತರ ಹೀಗಿತ್ತು
‘ಅತ್ಯಂತ ವಿಚಿತ್ರವಾಗಿ ಯಾರದ್ದಾದರೂ ಹೆಸರನ್ನು ಸೇವ್ ಮಾಡಿಕೊಂಡಿದ್ದೀರಾ?’ ಎನ್ನುವ ಪ್ರಶ್ನೆ ರಿಷಬ್ಗೆ ಎದುರಾಯಿತು. ಈ ಪ್ರಶ್ನೆಗೆ ಉತ್ತರಿಸುವಾಗ ರಕ್ಷಿತ್ ಹಾಗೂ ಪತ್ನಿ ಪ್ರಗತಿ ಹೆಸರನ್ನು ಏನಂತ ಸೇವ್ ಮಾಡಿಕೊಂಡಿದ್ದೇನೆ ಎನ್ನುವ ಬಗ್ಗೆ ಅವರು ಮಾಹಿತಿ ನೀಡಿದರು.
ನಟ ರಿಷಬ್ ಶೆಟ್ಟಿ (Rishab Shetty) ಅಭಿನಯದ ‘ಹರಿಕಥೆ ಅಲ್ಲ ಗಿರಿಕಥೆ’ ಸಿನಿಮಾದ (Harikathe Alla Girikathe) ಟ್ರೇಲರ್ ಇತ್ತೀಚೆಗೆ ಬಿಡುಗಡೆ ಆಗಿದೆ. ಈ ಟ್ರೇಲರ್ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಜೂನ್ 23ರಂದು ಸಿನಿಮಾ ರಿಲೀಸ್ ಆಗಲಿದೆ. ಈ ಸಿನಿಮಾ ಪ್ರಚಾರಕ್ಕಾಗಿ ನಿರ್ದೇಶಕ ರಿಷಬ್ ಶೆಟ್ಟಿ ಟಿವಿ9ಗೆ ಸ್ಪೆಷಲ್ ಸಂದರ್ಶನ ಕೊಟ್ಟಿದ್ದಾರೆ. ರ‍್ಯಾಪಿಡ್ ಫೈರ್ ಪ್ರಶ್ನೆಗಳಿಗೆ ರಿಷಬ್ ಉತ್ತರ ನೀಡಿದ್ದಾರೆ. ‘ಅತ್ಯಂತ ವಿಚಿತ್ರವಾಗಿ ಯಾರದ್ದಾದರೂ ಹೆಸರನ್ನು ಸೇವ್ ಮಾಡಿಕೊಂಡಿದ್ದೀರಾ?’ ಎನ್ನುವ ಪ್ರಶ್ನೆ ರಿಷಬ್ಗೆ ಎದುರಾಯಿತು. ಈ ಪ್ರಶ್ನೆಗೆ ಉತ್ತರಿಸುವಾಗ ರಕ್ಷಿತ್ ಹಾಗೂ ಪತ್ನಿ ಪ್ರಗತಿ ಹೆಸರನ್ನು ಏನಂತ ಸೇವ್ ಮಾಡಿಕೊಂಡಿದ್ದೇನೆ ಎನ್ನುವ ಬಗ್ಗೆ ಅವರು ಮಾಹಿತಿ ನೀಡಿದರು. ‘ಊಟವನ್ನು ಮಾಡಿ ಬಡಿಸಬೇಕು ಎಂದು ಕೇಳಿದಾಗ ಯಾವ ನಟಿಯ ಹೆಸರು ನೆನಪಿಗೆ ಬರುತ್ತದೆ’ ಎಂದು ಕೇಳಿದಾಗ ರಮ್ಯಾ ಹೆಸರನ್ನು ರಿಷಬ್ ಹೇಳಿದ್ದಾರೆ.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಹರೀಶ್ ರಾಜ್ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು

