ರಾಜ್ಯ ಪ್ರಶಸ್ತಿ ಸ್ವೀಕರಿಸಿದ ಖುಷಿ ಹಂಚಿಕೊಂಡ ರಿಷಬ್ ಶೆಟ್ಟಿ
Rishab Shetty: ರಿಷಬ್ ಶೆಟ್ಟಿ ಅವರ ನಿರ್ದೇಶನದ ‘ಸ ಹಿ ಪ್ರಾ ಶಾಲೆ ಕಾಸರಗೋಡು ಕೊಡುಗೆ ರಾಮಣ್ಣ ರೈ’ ಸಿನಿಮಾಕ್ಕೆ ರಾಜ್ಯ ಪ್ರಶಸ್ತಿ ಈ ಹಿಂದೆಯೇ ಘೋಷಣೆ ಆಗಿತ್ತು. ಪ್ರಶಸ್ತಿಯನ್ನು ನಿನ್ನೆ (ನವೆಂಬರ್ 03) ಮೈಸೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿತರಣೆ ಮಾಡಲಾಯ್ತು. ಪ್ರಶಸ್ತಿ ಸ್ವೀಕರಿಸಿದ ಬಳಿಕ ರಿಷಬ್ ಶೆಟ್ಟಿ ಅವರು ಮಾಧ್ಯಮಗಳೊಟ್ಟಿಗೆ ಮಾತನಾಡಿದರು.
ರಿಷಬ್ ಶೆಟ್ಟಿ (Rishab Shetty) ಅವರ ನಿರ್ದೇಶನದ ‘ಸ ಹಿ ಪ್ರಾ ಶಾಲೆ ಕಾಸರಗೋಡು ಕೊಡುಗೆ ರಾಮಣ್ಣ ರೈ’ ಸಿನಿಮಾಕ್ಕೆ ರಾಜ್ಯ ಪ್ರಶಸ್ತಿ ಈ ಹಿಂದೆಯೇ ಘೋಷಣೆ ಆಗಿತ್ತು. ಪ್ರಶಸ್ತಿಯನ್ನು ನಿನ್ನೆ (ನವೆಂಬರ್ 03) ಮೈಸೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿತರಣೆ ಮಾಡಲಾಯ್ತು. ರಿಷಬ್ ಶೆಟ್ಟಿ ಮತ್ತು ಪತ್ನಿ ಪ್ರಗತಿ ಶೆಟ್ಟಿ ಅವರು ಒಟ್ಟಿಗೆ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ರಿಷಬ್ ಶೆಟ್ಟಿ, ಸಿದ್ದರಾಮಯ್ಯ ಅವರು ತಮ್ಮ ‘ಸಹಿಪ್ರಾ ಶಾಲೆ ಕಾಸರಗೋಡು’ ಸಿನಿಮಾವನ್ನು 2018 ರಲ್ಲಿ ಮೈಸೂರಿನಲ್ಲಿ ನೋಡಿದ್ದನ್ನು ನೆನಪು ಮಾಡಿಕೊಂಡರು. ವಿಡಿಯೋ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Nov 04, 2025 01:34 PM
Latest Videos
Video: ಹಾಸ್ಟೆಲ್ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್ಗೆ ದೈವದ ಅಭಯ

