ರಿಷಬ್ ಶೆಟ್ಟಿ ಹುಟ್ಟುಹಬ್ಬಕ್ಕೆ ಭರ್ಜರಿ ಪ್ಲ್ಯಾನ್: ಅಭಿಮಾನಿಗಳಿಗೆ ಕೊಟ್ಟಿದ್ದಾರೆ ಸಿಹಿ ಸುದ್ದಿ
Rishab Shetty: ನಟ ರಿಷಬ್ ಶೆಟ್ಟಿ ತಮ್ಮ ಹುಟ್ಟುಹಬ್ಬಕ್ಕೆ ಭರ್ಜರಿ ಯೋಜನೆ ಹಾಕಿಕೊಂಡಿದ್ದಾರೆ. ತಮ್ಮನ್ನು ಭೇಟಿಯಾಗಲು ಕಾಯುತ್ತಿರುವ ಅಭಿಮಾನಿಗಳಿಗೆ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ.
ಕಾಂತಾರ 2 (Kantara 2) ಸಿನಿಮಾದಲ್ಲಿ ಬ್ಯುಸಿಯಾಗಿ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಕಾಣಿಸಿಕೊಳ್ಳುವುದು ಕಡಿಮೆ ಮಾಡಿರುವ ರಿಷಬ್ ಶೆಟ್ಟಿ (Rishab Shetty) ತಮ್ಮ ಹುಟ್ಟುಹಬ್ಬಕ್ಕೆ ಭರ್ಜರಿ ಯೋಜನೆಯೊಂದನ್ನು ಹಾಕಿಕೊಂಡಿದ್ದಾರೆ. ಕಾಂತಾರ ಸಿನಿಮಾವನ್ನು ಗೆಲ್ಲಿಸಿದ ತಮ್ಮ ಅಭಿಮಾನಿಗಳನ್ನು, ಸಿನಿಮಾ ಪ್ರೇಮಿಗಳನ್ನು ಖುದ್ದಾಗಿ ಭೇಟಿ ಆಗಲು ರಿಷಬ್ ಮುಂದಾಗಿದ್ದು, ಅದಕ್ಕಾಗಿ ಸ್ಥಳ, ದಿನಾಂಕವನ್ನು ಘೋಷಿಸಿದ್ದಾರೆ. ಅಭಿಮಾನಿಗಳೊಟ್ಟಿಗಿನ ಭೇಟಿಯ ಬಗ್ಗೆ ರಿಷಬ್ ಏನು ಹೇಳಿದ್ದಾರೆ ಕೇಳಿ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Jul 04, 2023 10:42 PM