‘ಕಾಂತಾರ’ ಗೆಲುವಿನ ಖುಷಿಯಲ್ಲಿ ಪತ್ನಿ ಪ್ರಗತಿ ಜತೆ ರಿಷಬ್ ಶೆಟ್ಟಿ ದುಬೈ ಟ್ರಿಪ್; ಇಲ್ಲಿದೆ ವಿಡಿಯೋ

| Updated By: ರಾಜೇಶ್ ದುಗ್ಗುಮನೆ

Updated on: Jan 18, 2023 | 2:22 PM

ರಿಷಬ್ ಅವರು ಪತ್ನಿ ಪ್ರಗತಿ ಶೆಟ್ಟಿ ಜತೆ ದುಬೈಗೆ ತೆರಳಿದ್ದಾರೆ. ದುಬೈನಲ್ಲಿ ಪತ್ನಿ ಜತೆ ಅವರು ಸಮಯ ಕಳೆದಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ.

ನಟ ರಿಷಬ್ ಶೆಟ್ಟಿ (Rishab Shetty) ಅವರು ‘ಕಾಂತಾರ’ ಸಿನಿಮಾ ಯಶಸ್ಸಿನ ಅಲೆಯಲ್ಲಿ ತೇಲುತ್ತಿದ್ದಾರೆ. ಅವರ ಖ್ಯಾತಿ ವಿಶ್ವಾದ್ಯಂತ ಹಬ್ಬಿದೆ. ಈಗ ಅವರು ಪತ್ನಿ ಪ್ರಗತಿ ಶೆಟ್ಟಿ (Pragathi Shetty)  ಜತೆ ದುಬೈಗೆ ತೆರಳಿದ್ದಾರೆ. ದುಬೈನಲ್ಲಿ ಪತ್ನಿ ಜತೆ ಅವರು ಸಮಯ ಕಳೆದಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ. ರಿಷಬ್ ಮುಂದಿನ ಸಿನಿಮಾ ಯಾವುದು ಎಂದು ತಿಳಿದುಕೊಳ್ಳುವ ಕುತೂಹಲ ಅಭಿಮಾನಿಗಳಲ್ಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 12:51 pm, Wed, 18 January 23

Follow us on