‘ವರ್ಲ್ಡ್ಕಪ್ ನಮಗೆ ಸಿಗಲಿ’; ಟೀಂ ಇಂಡಿಯಾಗೆ ಶುಭ ಹಾರೈಸಿದ ಪ್ರಗತಿ ಶೆಟ್ಟಿ
ಕೆಲವೇ ಗಂಟೆಗಳಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ಮಧ್ಯೆ ಹಣಾಹಣಿ ಆರಂಭ ಆಗಲಿದೆ. ಭಾರತ ಈ ಬಾರಿ ವಿಶ್ವಕಪ್ ಎತ್ತುವುದನ್ನು ನೋಡಲು ಅನೇಕರು ಕಾಯುತ್ತಿದ್ದಾರೆ. ಹಲವು ಸೆಲೆಬ್ರಿಟಿಗಳು ಟೀಂ ಇಂಡಿಯಾಗೆ ಶುಭಕೋರಿದ್ದಾರೆ.
ವಿಶ್ವಕಪ್ (World Cup) ಆರಂಭಕ್ಕೆ ಕ್ಷಣಗಣನೆ ಆರಂಭ ಆಗಿದೆ. ಇನ್ನು ಕೆಲವೇ ಗಂಟೆಗಳಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ಮಧ್ಯೆ ಹಣಾಹಣಿ ಆರಂಭ ಆಗಲಿದೆ. ಭಾರತ ಈ ಬಾರಿ ವಿಶ್ವಕಪ್ ಎತ್ತುವುದನ್ನು ನೋಡಲು ಅನೇಕರು ಕಾಯುತ್ತಿದ್ದಾರೆ. ಹಲವು ಸೆಲೆಬ್ರಿಟಿಗಳು ಟೀಂ ಇಂಡಿಯಾಗೆ ಶುಭಕೋರಿದ್ದಾರೆ. ನಟಿ ಪ್ರಗತಿ ಶೆಟ್ಟಿ ಕೂಡ ಟೀಂ ಇಂಡಿಯಾಗೆ ಆಲ್ ದಿ ಬೆಸ್ಟ್ ಹೇಳಿದ್ದಾರೆ. ‘ರಿಷಬ್ ಹಾಗೂ ನಾನು ಫೈನಲ್ ನೋಡೋಕೆ ಕಾದಿದ್ದೇವೆ. ವರ್ಲ್ಡ್ಕಪ್ ನಮಗೆ ಸಿಗಲಿ. ಈ ಬಾರಿ ಕಪ್ ನಮ್ಮದಾಗಲಿ’ ಎಂದು ಪ್ರಗತಿ ಶೆಟ್ಟಿ ಕೋರಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos

ಪುರುಷರು ಸಾಷ್ಟಾಂಗ, ಸ್ತ್ರೀಯರು ಪಂಚಾಂಗ ನಮಸ್ಕಾರ ಏಕೆ ಮಾಡಬೇಕು?

Daily horoscope: ಈ ರಾಶಿಯವರು ಧಾರ್ಮಿಕ ಕಾರ್ಯಕ್ರಮಗಳಿಗೆ ಭೇಟಿಕೊಡುವರು

‘ನಿದ್ರಾದೇವಿ ನೆಕ್ಸ್ಟ್ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ

ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
