‘ವರ್ಲ್ಡ್​ಕಪ್​ ನಮಗೆ ಸಿಗಲಿ’; ಟೀಂ ಇಂಡಿಯಾಗೆ ಶುಭ ಹಾರೈಸಿದ ಪ್ರಗತಿ ಶೆಟ್ಟಿ

Updated on: Nov 19, 2023 | 12:16 PM

ಕೆಲವೇ ಗಂಟೆಗಳಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ಮಧ್ಯೆ ಹಣಾಹಣಿ ಆರಂಭ ಆಗಲಿದೆ. ಭಾರತ ಈ ಬಾರಿ ವಿಶ್ವಕಪ್ ಎತ್ತುವುದನ್ನು ನೋಡಲು ಅನೇಕರು ಕಾಯುತ್ತಿದ್ದಾರೆ. ಹಲವು ಸೆಲೆಬ್ರಿಟಿಗಳು ಟೀಂ ಇಂಡಿಯಾಗೆ ಶುಭಕೋರಿದ್ದಾರೆ.

ವಿಶ್ವಕಪ್ (World Cup) ಆರಂಭಕ್ಕೆ ಕ್ಷಣಗಣನೆ ಆರಂಭ ಆಗಿದೆ. ಇನ್ನು ಕೆಲವೇ ಗಂಟೆಗಳಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ಮಧ್ಯೆ ಹಣಾಹಣಿ ಆರಂಭ ಆಗಲಿದೆ. ಭಾರತ ಈ ಬಾರಿ ವಿಶ್ವಕಪ್ ಎತ್ತುವುದನ್ನು ನೋಡಲು ಅನೇಕರು ಕಾಯುತ್ತಿದ್ದಾರೆ. ಹಲವು ಸೆಲೆಬ್ರಿಟಿಗಳು ಟೀಂ ಇಂಡಿಯಾಗೆ ಶುಭಕೋರಿದ್ದಾರೆ. ನಟಿ ಪ್ರಗತಿ ಶೆಟ್ಟಿ ಕೂಡ ಟೀಂ ಇಂಡಿಯಾಗೆ ಆಲ್​ ದಿ ಬೆಸ್ಟ್ ಹೇಳಿದ್ದಾರೆ. ‘ರಿಷಬ್ ಹಾಗೂ ನಾನು ಫೈನಲ್ ನೋಡೋಕೆ ಕಾದಿದ್ದೇವೆ. ವರ್ಲ್ಡ್​​ಕಪ್ ನಮಗೆ ಸಿಗಲಿ. ಈ ಬಾರಿ ಕಪ್ ನಮ್ಮದಾಗಲಿ’ ಎಂದು ಪ್ರಗತಿ ಶೆಟ್ಟಿ ಕೋರಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More