AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕನ್ನಡಿಗರಿಗೆ ಧನ್ಯವಾದ ಹೇಳಿದ ರಿಷಬ್ ಪತ್ನಿ ಪ್ರಗತಿ ಶೆಟ್ಟಿ

ಅಮೆರಿಕನ್ನಡಿಗರಿಗೆ ಧನ್ಯವಾದ ಹೇಳಿದ ರಿಷಬ್ ಪತ್ನಿ ಪ್ರಗತಿ ಶೆಟ್ಟಿ

ಮಂಜುನಾಥ ಸಿ.
|

Updated on: Jun 28, 2023 | 11:06 PM

Share

Rishab-Pragathi: ಪತಿ ರಿಷಬ್ ಶೆಟ್ಟಿ ಜೊತೆ ವಾಷಿಂಗ್ಟನ್​ನಲ್ಲಿ ಕನ್ನಡಿಗರು ನೀಡಿದ ಪ್ರಶಸ್ತಿ ಪಡೆದ ಪ್ರಗತಿ ಶೆಟ್ಟಿ, ಅಲ್ಲಿನ ಕನ್ನಡಿಗರನ್ನು ಮನಸಾರೆ ಹೊಗಳಿದ್ದಾರೆ.

ಅಮೆರಿಕಾದ (America)  ವಾಷಿಂಗ್ಟನ್ ನಗರದ ಪ್ಯಾರಾಮೌಂಟ್ ಥಿಯೇಟರ್​ನಲ್ಲಿ ನಡೆದ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ರಿಷಬ್ ಶೆಟ್ಟಿ (Rishab Shetty) ಹಾಗೂ ಅವರ ಪತ್ನಿ ಪ್ರಗತಿ ಶೆಟ್ಟಿ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ವಿಶ್ವ ಶ್ರೇಷ್ಠ ಕನ್ನಡಿಗ 2023 ಪ್ರಶಸ್ತಿಯನ್ನು ರಿಷಬ್​ಗೆ ನೀಡಲಾಯ್ತು. 1800 ಕ್ಕೂ ಹೆಚ್ಚು ಜನ ಭಾಗಿಯಾಗಿದ್ದ ಸಮಾರಂಭದಲ್ಲಿ ರಿಷಬ್ ಜೊತೆ ಪ್ರಶಸ್ತಿ ಸ್ವೀಕರಿಸಿದ ಪತ್ನಿ ಪ್ರಗತಿ ಶೆಟ್ಟಿ ಅಮೆರಿಕ ಕನ್ನಡಿಗರ ಬಗ್ಗೆ ಹೆಮ್ಮೆಯಿಂದ ಮಾತನಾಡಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More