Video: ಬಿಹಾರ: ಮತದಾರರ ಪಟ್ಟಿ ಪರಿಷ್ಕರಣೆ ವಿರೋಧಿಸಿ ಆರ್ಜೆಡಿಯಿಂದ ರೈಲು ತಡೆ, ಪ್ರತಿಭಟನೆ
ವಿಧಾನಸಭಾ ಚುನಾವಣೆಗೂ ಮುನ್ನ ಬಿಹಾರದಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಚುನಾವಣಾ ಆಯೋಗ ನೀಡಿರುವ ಸೂಚನೆಯನ್ನು ವಿರೋಧಿಸಿ ಆರ್‌ಜೆಡಿ ಹಾಗೂ ಇತರೆ ಮಿತ್ರಪಕ್ಷಗಳು ರಸ್ತೆಗಿಳಿದಿವೆ. ಸೋನ್ಪುರ್, ಹಾಜಿಪುರದಲ್ಲಿ ಪ್ರತಿಭಟನೆ ತೀವ್ರಗೊಂಡಿದೆ. ಜಹನಾಬಾದ್ ರೈಲ್ವೆ ನಿಲ್ದಾಣದಲ್ಲಿ ಆರ್‌ಜೆಡಿ ರೈಲು ತಡೆದು ಪ್ರತಿಭಟನೆ ನಡೆಸಿತು.
ಪಾಟ್ನಾ, ಜುಲೈ 09: ವಿಧಾನಸಭಾ ಚುನಾವಣೆಗೂ ಮುನ್ನ ಬಿಹಾರದಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಚುನಾವಣಾ ಆಯೋಗ ನೀಡಿರುವ ಸೂಚನೆಯನ್ನು ವಿರೋಧಿಸಿ ಆರ್‌ಜೆಡಿ ಹಾಗೂ ಇತರೆ ಮಿತ್ರಪಕ್ಷಗಳು ರಸ್ತೆಗಿಳಿದಿವೆ. ಭಾರತ್ ಬಂದ್ಗೆ ಕರೆ ನೀಡಲಾಗಿದೆ. ಸೋನ್ಪುರ್, ಹಾಜಿಪುರದಲ್ಲಿ ಪ್ರತಿಭಟನೆ ತೀವ್ರಗೊಂಡಿದೆ. ಜಹನಾಬಾದ್ ರೈಲ್ವೆ ನಿಲ್ದಾಣದಲ್ಲಿ ಆರ್‌ಜೆಡಿ ರೈಲು ತಡೆದು ಪ್ರತಿಭಟನೆ ನಡೆಸಿತು.
ಇನ್ನೂ ಕೆಲವೆಡೆ ರಸ್ತೆಗಳಲ್ಲಿ ಟೈರ್ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಲಾಗಿದೆ.ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಅವರು ಮತದಾರರ ಪಟ್ಟಿಯನ್ನು ಪರಿಷ್ಕರಿಸಲು ಮತ್ತು ಹೊಸ ಕಾರ್ಮಿಕ ಸಂಹಿತೆಯನ್ನು ಜಾರಿಗೆ ತರುವ ಕೇಂದ್ರ ಚುನಾವಣಾ ಸಂಸ್ಥೆಯ ನಿರ್ಧಾರದ ವಿರುದ್ಧ ಬಿಹಾರದಲ್ಲಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಕೈಜೋಡಿಸಲಿದ್ದಾರೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ

