Video: ಸಣ್ಣ ವಾಗ್ವಾದ, ಯುವಕನ ಮೇಲೆ ಕಾರು ಹತ್ತಿಸಿದ ದುಷ್ಕರ್ಮಿಗಳು
ಯಾವುದೋ ಸಣ್ಣ ವಿಚಾರಕ್ಕೆ ನಡೆದ ವಾಗ್ವಾದ ಕೊಲೆಯಲ್ಲಿ ಅಂತ್ಯಗೊಂಡಿದೆ. ಜೈಪುರದ ಗುಲಾಬಿ ನಗರದಲ್ಲಿ ಈ ಘಟನೆ ನಡೆದಿದೆ. ಏನೋ ಸಣ್ಣ ಗಲಾಟೆ ಬಳಿಕ ದುಷ್ಕರ್ಮಿಯೊಬ್ಬ ಯುವಕನ ಮೇಲೆ ಕಾರು ಹತ್ತಿಸಿ ಕೊಲೆ ಮಾಡಿರುವ ಘಟನೆ ಇದಾಗಿದೆ.ಕಾರನ್ನು ಯುವಕನ ಮೇಲೆ ಹರಿಸಿ ಸ್ಥಳದಿಂದ ಪರಾರಿಯಾಗಿದ್ದರು. ಆದರೆ ಯಾರೂ ಈ ವ್ಯಕ್ತಿಯನ್ನು ರಕ್ಷಿಸಲು ಬರಲಿಲ್ಲ.
ಜೈಪುರ, ಆಗಸ್ಟ್ 17: ಯಾವುದೋ ಸಣ್ಣ ವಿಚಾರಕ್ಕೆ ನಡೆದ ವಾಗ್ವಾದ ಕೊಲೆಯಲ್ಲಿ ಅಂತ್ಯಗೊಂಡಿದೆ. ಜೈಪುರದ ಗುಲಾಬಿ ನಗರದಲ್ಲಿ ಈ ಘಟನೆ ನಡೆದಿದೆ. ಏನೋ ಸಣ್ಣ ಗಲಾಟೆ ಬಳಿಕ ದುಷ್ಕರ್ಮಿಯೊಬ್ಬ ಯುವಕನ ಮೇಲೆ ಕಾರು ಹತ್ತಿಸಿ ಕೊಲೆ ಮಾಡಿರುವ ಘಟನೆ ಇದಾಗಿದೆ.ಕಾರನ್ನು ಯುವಕನ ಮೇಲೆ ಹರಿಸಿ ಸ್ಥಳದಿಂದ ಪರಾರಿಯಾಗಿದ್ದರು. ಆದರೆ ಯಾರೂ ಈ ವ್ಯಕ್ತಿಯನ್ನು ರಕ್ಷಿಸಲು ಬರಲಿಲ್ಲ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು

