Video: ಸಣ್ಣ ವಾಗ್ವಾದ, ಯುವಕನ ಮೇಲೆ ಕಾರು ಹತ್ತಿಸಿದ ದುಷ್ಕರ್ಮಿಗಳು

Updated on: Aug 17, 2025 | 12:47 PM

ಯಾವುದೋ ಸಣ್ಣ ವಿಚಾರಕ್ಕೆ ನಡೆದ ವಾಗ್ವಾದ ಕೊಲೆಯಲ್ಲಿ ಅಂತ್ಯಗೊಂಡಿದೆ. ಜೈಪುರದ ಗುಲಾಬಿ ನಗರದಲ್ಲಿ ಈ ಘಟನೆ ನಡೆದಿದೆ. ಏನೋ ಸಣ್ಣ ಗಲಾಟೆ ಬಳಿಕ ದುಷ್ಕರ್ಮಿಯೊಬ್ಬ ಯುವಕನ ಮೇಲೆ ಕಾರು ಹತ್ತಿಸಿ ಕೊಲೆ ಮಾಡಿರುವ ಘಟನೆ ಇದಾಗಿದೆ.ಕಾರನ್ನು ಯುವಕನ ಮೇಲೆ ಹರಿಸಿ ಸ್ಥಳದಿಂದ ಪರಾರಿಯಾಗಿದ್ದರು. ಆದರೆ ಯಾರೂ ಈ ವ್ಯಕ್ತಿಯನ್ನು ರಕ್ಷಿಸಲು ಬರಲಿಲ್ಲ.

ಜೈಪುರ, ಆಗಸ್ಟ್​ 17: ಯಾವುದೋ ಸಣ್ಣ ವಿಚಾರಕ್ಕೆ ನಡೆದ ವಾಗ್ವಾದ ಕೊಲೆಯಲ್ಲಿ ಅಂತ್ಯಗೊಂಡಿದೆ. ಜೈಪುರದ ಗುಲಾಬಿ ನಗರದಲ್ಲಿ ಈ ಘಟನೆ ನಡೆದಿದೆ. ಏನೋ ಸಣ್ಣ ಗಲಾಟೆ ಬಳಿಕ ದುಷ್ಕರ್ಮಿಯೊಬ್ಬ ಯುವಕನ ಮೇಲೆ ಕಾರು ಹತ್ತಿಸಿ ಕೊಲೆ ಮಾಡಿರುವ ಘಟನೆ ಇದಾಗಿದೆ.ಕಾರನ್ನು ಯುವಕನ ಮೇಲೆ ಹರಿಸಿ ಸ್ಥಳದಿಂದ ಪರಾರಿಯಾಗಿದ್ದರು. ಆದರೆ ಯಾರೂ ಈ ವ್ಯಕ್ತಿಯನ್ನು ರಕ್ಷಿಸಲು ಬರಲಿಲ್ಲ.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More