SIIMA 2022: ‘ಸೈಮಾ’ ಪಾರ್ಟಿ​; ಯಶ್​, ಅಭಿಷೇಕ್​ ಅಂಬರೀಷ್​ ಭಾಗಿಯಾಗಿದ್ದ ಪಾರ್ಟಿ ವಿಡಿಯೋ ಇಲ್ಲಿದೆ

Yash | Abhishek Ambareesh: ಮೊದಲ ಬಾರಿಗೆ ಬೆಂಗಳೂರಿನಲ್ಲಿ ‘ಸೈಮಾ’ ಅವಾರ್ಡ್ಸ್​ ಕಾರ್ಯಕ್ರಮ ನಡೆಯಿತು. ಈ ಸಮಾರಂಭದ ಆಯೋಜಕರ ವಿರುದ್ಧ ಕೇಸ್​ ದಾಖಲಾಗಿದೆ.

SIIMA 2022: ‘ಸೈಮಾ’ ಪಾರ್ಟಿ​; ಯಶ್​, ಅಭಿಷೇಕ್​ ಅಂಬರೀಷ್​ ಭಾಗಿಯಾಗಿದ್ದ ಪಾರ್ಟಿ ವಿಡಿಯೋ ಇಲ್ಲಿದೆ
| Updated By: ಮದನ್​ ಕುಮಾರ್​

Updated on:Sep 21, 2022 | 3:02 PM

ಕೆಲವೇ ದಿನಗಳ ಹಿಂದೆ ಸಾಕಷ್ಟು ಸಂಭ್ರಮ, ಸಡಗರದಿಂದ ನಡೆದಿದ್ದ ‘ಸೈಮಾ’ (SIIMA Awards 2022) ಸಮಾರಂಭಕ್ಕೆ ಈಗ ಕಾನೂನಿನ ಸಂಕಷ್ಟ ಎದುರಾಗಿದೆ. ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ಬಳಿಕ ಐಷಾರಾಮಿ ಹೋಟೆಲ್​ನಲ್ಲಿ ಸೈಮಾ ಪಾರ್ಟಿ ನಡೆದಿತ್ತು. ಇದರಲ್ಲಿ ಕನ್ನಡ, ತೆಲುಗು, ಹಿಂದಿ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ಭಾಗಿ ಆಗಿದ್ದರು. ನಿಯಮ ಮೀರಿ ನಸುಕಿನ 3.30ರವರೆಗೆ ಪಾರ್ಟಿ ಮಾಡಲಾಗಿದೆ ಎಂಬ ಆರೋಪದ ಮೇಲೆ ಕಬ್ಬನ್​ ಪಾರ್ಕ್​ ಪೊಲೀಸ್​ ಠಾಣೆಯಲ್ಲಿ ಕೇಸ್​ ದಾಖಲಾಗಿದೆ. ಸೈಮಾ ಪಾರ್ಟಿಯಲ್ಲಿ ‘ರಾಕಿಂಗ್​ ಸ್ಟಾರ್​’ ಯಶ್​ (Yash), ಅಭಿಷೇಕ್​ ಅಂಬರೀಷ್​ (Abhishek Ambareesh) ಭಾಗಿಯಾಗಿದ್ದ ವಿಡಿಯೋ ಇಲ್ಲಿದೆ..

Published On - 9:20 am, Wed, 21 September 22

Follow us
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್

ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​

ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು

ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್

ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ

ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ

ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ

ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ

ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್

ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ