ಶಿಕ್ಷಣ ಪಡೆದ ವಿಶ್ವ ವಿದ್ಯಾನಿಲಯದಲ್ಲೇ ರಾಕಿಂಗ್ ಸ್ಟಾರ್ ಯಶ್​​ಗೆ ಸನ್ಮಾನ

ಯಶ್ ಖ್ಯಾತಿ ವಿಶ್ವ ಮಟ್ಟದಲ್ಲಿ ಹಬ್ಬಿದೆ. ಮೈಸೂರಿನಲ್ಲಿ ನಡೆದ ಯುವಜನೋತ್ಸವ ಕಾರ್ಯಕ್ರಮಕ್ಕೆ ಯಶ್ ಅತಿಥಿಯಾಗಿ ಆಗಮಿಸಿದ್ದರು.

TV9kannada Web Team

| Edited By: Rajesh Duggumane

Aug 11, 2022 | 2:59 PM

ನಟ ರಾಕಿಂಗ್ ಸ್ಟಾರ್ ಯಶ್ (Yash) ಅವರು ಹುಟ್ಟಿ ಬೆಳೆದಿದ್ದು ಮೈಸೂರಿನಲ್ಲಿ. ಈಗ ಅವರ ಖ್ಯಾತಿ ವಿಶ್ವ ಮಟ್ಟದಲ್ಲಿ ಹಬ್ಬಿದೆ. ಮೈಸೂರಿನಲ್ಲಿ ನಡೆದ ಯುವಜನೋತ್ಸವ ಕಾರ್ಯಕ್ರಮಕ್ಕೆ ಯಶ್ ಅತಿಥಿಯಾಗಿ ಆಗಮಿಸಿದ್ದರು. ಅವರನ್ನು ನೋಡೋಕೆ ಜನಸಾಗರವೇ ಸೇರಿತ್ತು. ಯಶ್​ ಅವರಿಗೆ ವೇದಿಕೆ ಮೇಲೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸನ್ಮಾನ ಮಾಡಿದರು.

Follow us on

Click on your DTH Provider to Add TV9 Kannada