AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yash: ‘ನಾನು ಎಲ್ಲೂ ಹೋಗಿಲ್ಲ, ಇರೋ ಕಡೆನೇ ಎಲ್ಲರನ್ನೂ ಕರೆಸಿಕೊಂಡಿದ್ದೀನಿ’: ಯಶ್

Yash: ‘ನಾನು ಎಲ್ಲೂ ಹೋಗಿಲ್ಲ, ಇರೋ ಕಡೆನೇ ಎಲ್ಲರನ್ನೂ ಕರೆಸಿಕೊಂಡಿದ್ದೀನಿ’: ಯಶ್

ರಾಜೇಶ್ ದುಗ್ಗುಮನೆ
|

Updated on: Jun 22, 2023 | 8:01 AM

Share

ಯಶ್​ಗೆ ಬಾಲಿವುಡ್​ನಿಂದ ಆಫರ್​ಗಳು ಬರುತ್ತಿವೆ, ಅವರು ಹಿಂದಿ ಚಿತ್ರರಂಗಕ್ಕೆ ಕಾಲಿಡುತ್ತಾರೆ ಎಂಬಿತ್ಯಾದಿ ಸುದ್ದಿಗಳು ಕೇಳಿ ಬರುತ್ತಿವೆ. ಆದರೆ, ಇದನ್ನು ಯಶ್​ ಅಲ್ಲಗಳೆದಿದ್ದಾರೆ.

‘ಕೆಜಿಎಫ್ 2’ ಚಿತ್ರದ (KGF Chapter 2) ಬಳಿಕ ಯಶ್ ಅವರು ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಮಿಂಚಿದ್ದಾರೆ. ಈ ರೀತಿಯ ದೊಡ್ಡ ಯಶಸ್ಸು ಸಿಕ್ಕ ಬಳಿಕ ಪರಭಾಷೆಗಳಿಂದ ಆಫರ್ ಬರೋದು ಸಹಜ. ಪರಭಾಷೆಯಲ್ಲಿ ನಟಿಸೋದು ಕೂಡ ಸಹಜವೇ. ಯಶ್​ಗೆ ಬಾಲಿವುಡ್​ನಿಂದ ಆಫರ್​ಗಳು ಬರುತ್ತಿವೆ, ಅವರು ಹಿಂದಿ ಚಿತ್ರರಂಗಕ್ಕೆ ಕಾಲಿಡುತ್ತಾರೆ ಎಂಬಿತ್ಯಾದಿ ಸುದ್ದಿಗಳು ಕೇಳಿ ಬರುತ್ತಿವೆ. ಆದರೆ, ಇದನ್ನು ಯಶ್​ (Yash) ಅಲ್ಲಗಳೆದಿದ್ದಾರೆ. ನಂಜನಗೂಡಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾತನಾಡಿದ ಅವರು, ‘ನಾನು ಎಲ್ಲೂ ಹೋಗಿಲ್ಲ, ಇರೋ ಕಡೆನೇ ಎಲ್ಲರನ್ನೂ ಕರೆಸಿಕೊಂಡಿದ್ದೀನಿ’ ಎಂದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More