ಹಾಲಿವುಡ್ ಮಂದಿಯ ಎದುರು ಹೇಗೆ ಮಾತಾಡಿದ್ರು ನೋಡಿ ಯಶ್
ಹಾಲಿವುಡ್ ರಿಪೋರ್ಟರ್ಗಳ ಎದುರು ಯಶ್ ಕಾಲ ಮೇಲೆ ಕಾಲು ಹಾಕಿ ಕುಳಿತು ಮಾತನಾಡದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ. ಇದಕ್ಕೆ ಫ್ಯಾನ್ಸ್ ನಾನ ರೀತಿಯಲ್ಲಿ ಕಮೆಂಟ್ ಮಾಡಿದ್ದಾರೆ. ಹಾಲಿವುಡ್ ಮಂದಿ ಕೂಡ ಅವರನ್ನು ಕೇಳುವಂತೆ ಮಾಡಿದ್ದಾರೆ ಅನ್ನೋದು ವಿಶೇಷ. ಆ ಸಂದರ್ಭದ ವಿಡಿಯೋ ವೈರಲ್ ಆಗಿದೆ.
ರಾಕಿಂಗ್ ಸ್ಟಾರ್ ಯಶ್ ಅವರು ಹಾಲಿವುಡ್ ವೇದಿಕೆಗಳಲ್ಲಿ ‘ಟಾಕ್ಸಿಕ್’ ಹಾಗೂ ರಾಮಾಯಣ ಚಿತ್ರಗಳನ್ನು ಪ್ರಚಾರ ಮಾಡುತ್ತಿದ್ದಾರೆ. ಇದು ನಿಜಕ್ಕೂ ಹೆಮ್ಮೆಯ ವಿಷಯ. ಯಶ್ ಅವರ ಹೊಸ ಹೊಸ ವಿಡಿಯೋಗಳು ವೈರಲ್ ಆಗುತ್ತಿವೆ. ಈಗ ಅವರ ಹೊಸ ವಿಡಿಯೋ ಗಮನ ಸೆಳೆದಿದೆ. ಈ ವಿಡಿಯೋದಲ್ಲಿ ಅವರು ಅದ್ಭುತವಾಗಿ ಹಾಗೂ ನಿರರ್ಗಳವಾಗಿ ಇಂಗ್ಲಿಷ್ ಮಾತನಾಡಿದ್ದಾರೆ. ಇಂಗ್ಲಿಷ್ ವರದಿಗಾರರು ಅದನ್ನು ಭಕ್ತಿಯಿಂದ ಕೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಶಿವಣ್ಣನ ಸಿನಿಮಾ ಡೈಲಾಗ್ ಹೇಳಿದ ರಾಮ್ ಚರಣ್: ವಿಡಿಯೋ ನೋಡಿ
ಪ್ರಮಾಣವಚನಕ್ಕೂ ಮುನ್ನವೇ ಡಿಕೆಶಿ ನಿವಾಸಕ್ಕೆ ಭದ್ರತೆ ಹೇಗಿದೆ ನೋಡಿ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು


