ಹಾಲಿವುಡ್ ಮಂದಿಯ ಎದುರು ಹೇಗೆ ಮಾತಾಡಿದ್ರು ನೋಡಿ ಯಶ್

Updated on: Apr 20, 2026 | 8:37 AM

ಹಾಲಿವುಡ್​​ ರಿಪೋರ್ಟರ್​​ಗಳ ಎದುರು ಯಶ್ ಕಾಲ ಮೇಲೆ ಕಾಲು ಹಾಕಿ ಕುಳಿತು ಮಾತನಾಡದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ. ಇದಕ್ಕೆ ಫ್ಯಾನ್ಸ್ ನಾನ ರೀತಿಯಲ್ಲಿ ಕಮೆಂಟ್ ಮಾಡಿದ್ದಾರೆ. ಹಾಲಿವುಡ್ ಮಂದಿ ಕೂಡ ಅವರನ್ನು ಕೇಳುವಂತೆ ಮಾಡಿದ್ದಾರೆ ಅನ್ನೋದು ವಿಶೇಷ. ಆ ಸಂದರ್ಭದ ವಿಡಿಯೋ ವೈರಲ್ ಆಗಿದೆ.

ರಾಕಿಂಗ್ ಸ್ಟಾರ್ ಯಶ್ ಅವರು ಹಾಲಿವುಡ್ ವೇದಿಕೆಗಳಲ್ಲಿ ‘ಟಾಕ್ಸಿಕ್’ ಹಾಗೂ ರಾಮಾಯಣ ಚಿತ್ರಗಳನ್ನು ಪ್ರಚಾರ ಮಾಡುತ್ತಿದ್ದಾರೆ. ಇದು ನಿಜಕ್ಕೂ ಹೆಮ್ಮೆಯ ವಿಷಯ. ಯಶ್ ಅವರ ಹೊಸ ಹೊಸ ವಿಡಿಯೋಗಳು ವೈರಲ್ ಆಗುತ್ತಿವೆ. ಈಗ ಅವರ ಹೊಸ ವಿಡಿಯೋ ಗಮನ ಸೆಳೆದಿದೆ. ಈ ವಿಡಿಯೋದಲ್ಲಿ ಅವರು ಅದ್ಭುತವಾಗಿ ಹಾಗೂ ನಿರರ್ಗಳವಾಗಿ ಇಂಗ್ಲಿಷ್ ಮಾತನಾಡಿದ್ದಾರೆ. ಇಂಗ್ಲಿಷ್ ವರದಿಗಾರರು ಅದನ್ನು ಭಕ್ತಿಯಿಂದ ಕೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More