ಅಂಥ ಅಭಿಮಾನಿಗಳಿಗೆ ಸ್ಟಾರ್ ನಟರು ಬುದ್ಧಿ ಹೇಳಬೇಕು: ರಾಕ್ಲೈನ್ ವೆಂಕಟೇಶ್
ಕೆಲವು ಹೀರೋಗಳ ಅಭಿಮಾನಿಗಳು ಸೋಶಿಯಲ್ ಮೀಡಿಯಾದಲ್ಲಿ ಇತರೆ ಕಲಾವಿದರನ್ನು ಹೀನಾಯವಾಗಿ ಟ್ರೋಲ್ ಮಾಡುತ್ತಿದ್ದಾರೆ. ಇದರಿಂದ ವಿವಾದ ಶುರುವಾಗಿದೆ. ನಟಿ ರಮ್ಯಾಗೆ ದರ್ಶನ್ ಅಭಿಮಾನಿಗಳು ಅಸಭ್ಯ, ಅಶ್ಲೀಲ ಸಂದೇಶ ಕಳಿಸಿದ್ದು, ಆ ಬಗ್ಗೆ ತನಿಖೆ ನಡೆಯುತ್ತಿದೆ. ಈ ಕುರಿತು ರಾಕ್ಲೈನ್ ವೆಂಕಟೇಶ್ ಮಾತನಾಡಿದ್ದಾರೆ.
ಕೆಲವು ನಟರ ಅಭಿಮಾನಿಗಳು ಸೋಶಿಯಲ್ ಮೀಡಿಯಾದಲ್ಲಿ ಇತರೆ ಕಲಾವಿದರನ್ನು ಟ್ರೋಲ್ ಮಾಡುತ್ತಿದ್ದಾರೆ. ಇದರಿಂದ ದೊಡ್ಡ ವಿವಾದವೇ ಶುರುವಾಗಿದೆ. ನಟಿ ರಮ್ಯಾ (Ramya) ಅವರಿಗೆ ದರ್ಶನ್ ಫ್ಯಾನ್ಸ್ ಅಸಭ್ಯ, ಅಶ್ಲೀಲ ಸಂದೇಶ ಕಳಿಸಿದ್ದು, ಆ ಬಗ್ಗೆ ತನಿಖೆ ನಡೆಯುತ್ತಿದೆ. ತಮ್ಮ ಅಭಿಮಾನಿಗಳಿಗೆ ದರ್ಶನ್ (Darshan) ಅವರು ಬುದ್ಧಿ ಹೇಳಬಹುದಿತ್ತು ಎಂಬುದು ಅನೇಕರ ಅಭಿಪ್ರಾಯ. ಈ ಬಗ್ಗೆ ನಿರ್ಮಾಪಕ ರಾಕ್ಲೈನ್ ವೆಂಕಟೇಶ್ (Rockline Venkatesh) ಅವರು ಮಾತನಾಡಿದ್ದಾರೆ. ವಿಡಿಯೋ ಇಲ್ಲಿದೆ..
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

