ಅಂಥ ಅಭಿಮಾನಿಗಳಿಗೆ ಸ್ಟಾರ್ ನಟರು ಬುದ್ಧಿ ಹೇಳಬೇಕು: ರಾಕ್​ಲೈನ್ ವೆಂಕಟೇಶ್

Updated on: Jul 31, 2025 | 10:44 PM

ಕೆಲವು ಹೀರೋಗಳ ಅಭಿಮಾನಿಗಳು ಸೋಶಿಯಲ್ ಮೀಡಿಯಾದಲ್ಲಿ ಇತರೆ ಕಲಾವಿದರನ್ನು ಹೀನಾಯವಾಗಿ ಟ್ರೋಲ್ ಮಾಡುತ್ತಿದ್ದಾರೆ. ಇದರಿಂದ ವಿವಾದ ಶುರುವಾಗಿದೆ. ನಟಿ ರಮ್ಯಾಗೆ ದರ್ಶನ್ ಅಭಿಮಾನಿಗಳು ಅಸಭ್ಯ, ಅಶ್ಲೀಲ ಸಂದೇಶ ಕಳಿಸಿದ್ದು, ಆ ಬಗ್ಗೆ ತನಿಖೆ ನಡೆಯುತ್ತಿದೆ. ಈ ಕುರಿತು ರಾಕ್​​ಲೈನ್ ವೆಂಕಟೇಶ್ ಮಾತನಾಡಿದ್ದಾರೆ.

ಕೆಲವು ನಟರ ಅಭಿಮಾನಿಗಳು ಸೋಶಿಯಲ್ ಮೀಡಿಯಾದಲ್ಲಿ ಇತರೆ ಕಲಾವಿದರನ್ನು ಟ್ರೋಲ್ ಮಾಡುತ್ತಿದ್ದಾರೆ. ಇದರಿಂದ ದೊಡ್ಡ ವಿವಾದವೇ ಶುರುವಾಗಿದೆ. ನಟಿ ರಮ್ಯಾ (Ramya) ಅವರಿಗೆ ದರ್ಶನ್ ಫ್ಯಾನ್ಸ್ ಅಸಭ್ಯ, ಅಶ್ಲೀಲ ಸಂದೇಶ ಕಳಿಸಿದ್ದು, ಆ ಬಗ್ಗೆ ತನಿಖೆ ನಡೆಯುತ್ತಿದೆ. ತಮ್ಮ ಅಭಿಮಾನಿಗಳಿಗೆ ದರ್ಶನ್ (Darshan) ಅವರು ಬುದ್ಧಿ ಹೇಳಬಹುದಿತ್ತು ಎಂಬುದು ಅನೇಕರ ಅಭಿಪ್ರಾಯ. ಈ ಬಗ್ಗೆ ನಿರ್ಮಾಪಕ ರಾಕ್​​ಲೈನ್ ವೆಂಕಟೇಶ್ (Rockline Venkatesh) ಅವರು ಮಾತನಾಡಿದ್ದಾರೆ. ವಿಡಿಯೋ ಇಲ್ಲಿದೆ..

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More