ತಮ್ಮ ತಂಟೆಗೆ ಬಂದವರಿಗೆ ರಾಕ್ಲೈನ್ ವೆಂಕಟೇಶ್ ಯಾವ ಗತಿ ಕಾಣಿಸಿದ್ದಾರೆ ನೋಡಿ
ರಾಕ್ಲೈನ್ ವೆಂಕಟೇಶ್ ಅವರು ಈಗ ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ. ಕೋರ್ಟ್ ಕೇಸ್ ಬಗ್ಗೆ ಅವರು ಮಾತನಾಡಿದ್ದಾರೆ. ಈ ವಿಡಿಯೋ ಟಿವಿ9 ಕನ್ನಡಕ್ಕೆ ಲಭ್ಯವಾಗಿದೆ. ‘ಕೋರ್ಟ್ ಕೇಸ್ ಅಂತ ಅಲೀತಿದಾರೆ’ ಎಂದು ಅವರು ಹೇಳಿದ್ದಾರೆ. ಇದಕ್ಕೆ ಕಾರಣ ಏನು ಎಂಬುದನ್ನು ಅವರು ವಿವರಿಸಿದ್ದಾರೆ.
ರಾಕ್ಲೈನ್ ವೆಂಕಟೇಶ್ (Rockline Venkatesh) ಅವರಿಗೆ ಕೆಟ್ಟದಾಗಿ ಕಮೆಂಟ್ ಮಾಡಿದ ವ್ಯಕ್ತಿಗಳಿಗೆ ಕೋರ್ಟ್ ಅಲೆಯುವಂತೆ ಮಾಡಿದ್ದಾರೆ. ಇದೇ ಮೊದಲ ಬಾರಿಗೆ ಈ ಬಗ್ಗೆ ಮಾತನಾಡಿದ್ದಾರೆ. ‘ನನಗೆ ಕೆಟ್ಟದಾಗಿ ಕಮೆಂಟ್ ಮಾಡಿದವರಿಗೆ ಕೋರ್ಟ್ ಅಲೆಯುವಂತೆ ಮಾಡಿದ್ದೇನೆ’ ಎಂದು ಹೇಳಿದ್ದಾರೆ. ರಮ್ಯಾ ಕೂಡ ಕೇಸ್ ಹಾಕಿದ್ದಾರೆ. ಅವರಿಗೆ ತೊಂದರೆ ಕೊಟ್ಟವರಿಗೂ ಇದೇ ಗತಿ ಆಗಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

