ತಮ್ಮ ತಂಟೆಗೆ ಬಂದವರಿಗೆ ರಾಕ್​ಲೈನ್ ವೆಂಕಟೇಶ್ ಯಾವ ಗತಿ ಕಾಣಿಸಿದ್ದಾರೆ ನೋಡಿ

Updated on: Aug 01, 2025 | 10:47 AM

ರಾಕ್​ಲೈನ್ ವೆಂಕಟೇಶ್ ಅವರು ಈಗ ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ. ಕೋರ್ಟ್ ಕೇಸ್ ಬಗ್ಗೆ ಅವರು ಮಾತನಾಡಿದ್ದಾರೆ. ಈ ವಿಡಿಯೋ ಟಿವಿ9 ಕನ್ನಡಕ್ಕೆ ಲಭ್ಯವಾಗಿದೆ. ‘ಕೋರ್ಟ್ ಕೇಸ್ ಅಂತ ಅಲೀತಿದಾರೆ’ ಎಂದು ಅವರು ಹೇಳಿದ್ದಾರೆ. ಇದಕ್ಕೆ ಕಾರಣ ಏನು ಎಂಬುದನ್ನು ಅವರು ವಿವರಿಸಿದ್ದಾರೆ.

ರಾಕ್​ಲೈನ್​ ವೆಂಕಟೇಶ್ (Rockline Venkatesh) ಅವರಿಗೆ ಕೆಟ್ಟದಾಗಿ ಕಮೆಂಟ್ ಮಾಡಿದ ವ್ಯಕ್ತಿಗಳಿಗೆ ಕೋರ್ಟ್ ಅಲೆಯುವಂತೆ ಮಾಡಿದ್ದಾರೆ. ಇದೇ ಮೊದಲ ಬಾರಿಗೆ ಈ ಬಗ್ಗೆ ಮಾತನಾಡಿದ್ದಾರೆ. ‘ನನಗೆ ಕೆಟ್ಟದಾಗಿ ಕಮೆಂಟ್ ಮಾಡಿದವರಿಗೆ ಕೋರ್ಟ್ ಅಲೆಯುವಂತೆ ಮಾಡಿದ್ದೇನೆ’ ಎಂದು ಹೇಳಿದ್ದಾರೆ. ರಮ್ಯಾ ಕೂಡ ಕೇಸ್ ಹಾಕಿದ್ದಾರೆ. ಅವರಿಗೆ ತೊಂದರೆ ಕೊಟ್ಟವರಿಗೂ ಇದೇ ಗತಿ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.