Rohini Sindhuri Vs D Roopa Moudgil: ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾರನ್ನು ಭೇಟಿಯಾಗಿ ದೂರು ಸಲ್ಲಿಸಿದ ರೋಹಿಣಿ ಸಿಂಧೂರಿ

Rohini Sindhuri Vs D Roopa Moudgil: ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾರನ್ನು ಭೇಟಿಯಾಗಿ ದೂರು ಸಲ್ಲಿಸಿದ ರೋಹಿಣಿ ಸಿಂಧೂರಿ

ಅರುಣ್​ ಕುಮಾರ್​ ಬೆಳ್ಳಿ
|

Updated on:Feb 20, 2023 | 4:20 PM

ರೋಹಿಣಿ ಅವರನ್ನು ಮಾಧ್ಯಮ ಹಾಗೂ ಸಾರ್ವಜನಿಕರನ್ನು ಸುತ್ತುವರಿದ ಕಾರಣ ಪೊಲೀಸ್ ಭದ್ರತೆಯನ್ನು ಒದಗಿಸಲಾಗಿತ್ತು.

ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ (Rohini Sindhuri) ಮತ್ತು ಐಪಿಎಸ್ ಅಧಿಕಾರಿ ರೂಪಾ ಮೌದ್ಗೀಲ್ (D Roopa Moudgil) ನಡುವಿನ ಜಗಳ ಸದ್ಯಕ್ಕಂತೂ ಶಮನಗೊಳ್ಳುವ ಸೂಚನೆಗಳಿಲ್ಲ ಮಾರಾಯ್ರೇ. ಸೋಮವಾರ ಬೆಳಗ್ಗೆ ಮನೆಯಿಂದ ಹೊರಡುವಾಗಲೇ ರೋಹಿಣಿ ಅವರು ರೂಪಾ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುವುದಾಗಿ ಹೇಳಿದ್ದರು. ಮನೆಯಿಂದ ನೇರವಾಗಿ ವಿಧಾನ ಸೌಧಕ್ಕೆ ತೆರಳಿದ ಅವರು ರಾಜ್ಯದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ (Vandita Sharma) ಅವರನ್ನು ಭೇಟಿಯಾಗಿ ರೂಪಾ ವಿರುದ್ಧ ದೂರು ಸಲ್ಲಿಸಿದರು. ರೋಹಿಣಿ ಅವರನ್ನು ಮಾಧ್ಯಮ ಹಾಗೂ ಸಾರ್ವಜನಿಕರನ್ನು ಸುತ್ತುವರಿದ ಕಾರಣ ಪೊಲೀಸ್ ಭದ್ರತೆಯನ್ನು ಒದಗಿಸಲಾಗಿತ್ತು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Feb 20, 2023 04:20 PM