Video: ರೋಹ್ಟಕ್​ನಲ್ಲಿ ಬಾಸ್ಕೆಟ್ ಬಾಲ್ ಪ್ರಾಕ್ಟೀಸ್ ವೇಳೆ ಕಬ್ಬಿಣದ ಕಂಬ ಬಿದ್ದು ಆಟಗಾರ ಸಾವು

Updated on: Nov 26, 2025 | 10:14 AM

ಬಾಸ್ಕೆಟ್ ಬಾಲ್ ಅಭ್ಯಾಸದ ವೇಳೆ ಆಟಗಾರನ ಮೇಲೆ ಕಬ್ಬಿಣದ ಕಂಬ ಬಿದ್ದು ಆತ ಮೃತಪಟ್ಟಿರುವ ಘಟನೆ ಹರಿಯಾಣದ ರೋಹ್ಟಕ್​ನಲ್ಲಿ ನಡೆದಿದೆ. ಘಟನೆಯ ನಂತರ, ಆಟಗಾರನ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ಕರೆದೊಯ್ಯಲಾಯಿತು ಆದರೆ ಚಿಕಿತ್ಸೆಯ ಸಮಯದಲ್ಲಿ ಸಾವನ್ನಪ್ಪಿದ್ದಾನೆ ಎನ್ನುವ ಮಾಹಿತಿ ಲಭ್ಯವಾಗಿದೆ.ಲಖನ್ ಮಜ್ರಾ ಗ್ರಾಮದ ಕ್ರೀಡಾ ಮೈದಾನದಲ್ಲಿ ಬೆಳಗ್ಗೆ 10 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಆಟಗಾರ ಬ್ಯಾಸ್ಕೆಟ್‌ಬಾಲ್ ಕೋರ್ಟ್​ನಲ್ಲಿ ಒಬ್ಬನೇ ಅಭ್ಯಾಸ ಮಾಡುತ್ತಿದ್ದಾಗ ಅಪಘಾತದ ಸಂಭವಿಸಿದ್ದು ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ರೋಹ್ಟಕ್, ನವೆಂಬರ್ 26: ಬಾಸ್ಕೆಟ್ ಬಾಲ್ ಅಭ್ಯಾಸದ ವೇಳೆ ಆಟಗಾರನ ಮೇಲೆ ಕಬ್ಬಿಣದ ಕಂಬ ಬಿದ್ದು ಆತ ಮೃತಪಟ್ಟಿರುವ ಘಟನೆ ಹರಿಯಾಣದ ರೋಹ್ಟಕ್​ನಲ್ಲಿ ನಡೆದಿದೆ. ಘಟನೆಯ ನಂತರ, ಆಟಗಾರನ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ಕರೆದೊಯ್ಯಲಾಯಿತು ಆದರೆ ಚಿಕಿತ್ಸೆಯ ಸಮಯದಲ್ಲಿ ಸಾವನ್ನಪ್ಪಿದ್ದಾನೆ ಎನ್ನುವ ಮಾಹಿತಿ ಲಭ್ಯವಾಗಿದೆ. ಲಖನ್ ಮಜ್ರಾ ಗ್ರಾಮದ ಕ್ರೀಡಾ ಮೈದಾನದಲ್ಲಿ ಬೆಳಗ್ಗೆ 10 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಆಟಗಾರ ಬ್ಯಾಸ್ಕೆಟ್‌ಬಾಲ್ ಕೋರ್ಟ್​ನಲ್ಲಿ ಒಬ್ಬನೇ ಅಭ್ಯಾಸ ಮಾಡುತ್ತಿದ್ದಾಗ ಅಪಘಾತದ ಸಂಭವಿಸಿದ್ದು ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published on: Nov 26, 2025 10:12 AM
Follow Us
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More