Roopesh Shetty: ಮಂಗಳೂರಲ್ಲಿ ರೂಪೇಶ್ ಶೆಟ್ಟಿಗೆ ಅದ್ದೂರಿ ಸ್ವಾಗತ; ಇಲ್ಲಿದೆ ವಿಡಿಯೋ
ಮಂಗಳೂರಲ್ಲಿ ಅವರ ಫ್ಯಾನ್ಸ್ ದೊಡ್ಡ ಸಂಖ್ಯೆಯಲ್ಲಿ ನೆರೆದಿದ್ದರು. ಅನೇಕರು ರೂಪೇಶ್ ಅವರನ್ನು ಭೇಟಿ ಮಾಡಿ ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದಾರೆ. ಅವರಿಗೆ ಸಿಕ್ಕ ಸ್ವಾಗತ ಹೇಗಿತ್ತು ಎಂಬುದರ ವಿಡಿಯೋ ಇಲ್ಲಿದೆ.
‘ಬಿಗ್ ಬಾಸ್ ಕನ್ನಡ ಸೀಸನ್ 9’ (BBK 9) ವಿನ್ ಆದ ನಂತರದಲ್ಲಿ ರೂಪೇಶ್ ಶೆಟ್ಟಿ (Roopesh Shetty) ಅವರು ಮೊದಲ ಬಾರಿಗೆ ಮಂಗಳೂರಿಗೆ ತೆರಳಿದ್ದಾರೆ. ಹುಲಿವೇಷದೊಂದಿಗೆ ರೂಪೇಶ್ ಅವರನ್ನು ಸ್ವಾಗತಿಸಲಾಗಿದೆ. ಮಂಗಳೂರಲ್ಲಿ ಅವರ ಫ್ಯಾನ್ಸ್ ದೊಡ್ಡ ಸಂಖ್ಯೆಯಲ್ಲಿ ನೆರೆದಿದ್ದರು. ಅನೇಕರು ರೂಪೇಶ್ ಅವರನ್ನು ಭೇಟಿ ಮಾಡಿ ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದಾರೆ. ಅವರಿಗೆ ಸಿಕ್ಕ ಸ್ವಾಗತ ಹೇಗಿತ್ತು ಎಂಬುದರ ವಿಡಿಯೋ ಇಲ್ಲಿದೆ.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Latest Videos

