ಬಾನು ಮುಷ್ತಾಕರಿಂದ ಮೈಸೂರು ದಸರಾ ಉದ್ಘಾಟನೆ: ರಾಜವಂಶಸ್ಥ ಯದುವೀರ್ ಒಡೆಯರ್ ಶಾಕಿಂಗ್ ಹೇಳಿಕೆ
ಈ ಬಾರಿಯ ದಸರಾ ಉದ್ಘಾಟಕರನ್ನಾಗಿ ಬೂಕರ್ ಪ್ರಶಸ್ತಿ ವಿಜೇತೆ, ಲೇಖಕಿ ಬಾನು ಮುಷ್ತಾಕ್ ಆಯ್ಕೆ ಮಾಡಲಾಗಿದ್ದು, ರಾಜ್ಯ ಸರ್ಕಾರದ ಈ ನಡೆಗೆ ವಿಪಕ್ಷ ಬಿಜೆಪಿ ನಾಯಕರು ಆಕ್ಷೇಪ ಎತ್ತಿದ್ದಾರೆ. ಹಿಂದೂ ಧರ್ಮವನ್ನು ಗೌರವಿಸುವವರಿಂದ ಮೈಸೂರು ದಸರಾ ಉದ್ಘಾಟನೆ ಮಾಡಿಸಿ ಎಂದು ಒತ್ತಾಯಿಸಿದ್ದಾರೆ. ಈ ಸಂಬಂಧ ಸಾಮಾಜಿಕ ಜಾಲತಾಣಗಳಲ್ಲಿ ಪರ ವಿರೋಧದ ಚರ್ಚೆಗಳು ಆಗುತ್ತಿವೆ. ಇನ್ನು ಈ ಬಗ್ಗೆ ಮೈಸೂರು ಸಂಸದ, ಮೈಸೂರು ರಾಜಮನೆತನದ ಯದುವೀರ್ ಒಡೆಯರ್ ಅವರು ಪ್ರತಿಕ್ರಿಯಿಸಿದ್ದು, ಬಾನು ಮುಷ್ತಾಕ್ ಅವರನ್ನ ಆಯ್ಕೆ ಮಾಡಿರುವ ಬಗ್ಗೆ ತಮ್ಮ ನಿಲುವು ಸ್ಪಷ್ಟಪಡಿಸಿದ್ದಾರೆ.
ಮೈಸೂರು, (ಆಗಸ್ಟ್ 25): ಈ ಬಾರಿಯ ದಸರಾ ಉದ್ಘಾಟಕರನ್ನಾಗಿ ಬೂಕರ್ ಪ್ರಶಸ್ತಿ ವಿಜೇತೆ, ಲೇಖಕಿ ಬಾನು ಮುಷ್ತಾಕ್ ಆಯ್ಕೆ ಮಾಡಲಾಗಿದ್ದು, ರಾಜ್ಯ ಸರ್ಕಾರದ ಈ ನಡೆಗೆ ವಿಪಕ್ಷ ಬಿಜೆಪಿ ನಾಯಕರು ಆಕ್ಷೇಪ ಎತ್ತಿದ್ದಾರೆ. ಹಿಂದೂ ಧರ್ಮವನ್ನು ಗೌರವಿಸುವವರಿಂದ ಮೈಸೂರು ದಸರಾ ಉದ್ಘಾಟನೆ ಮಾಡಿಸಿ ಎಂದು ಒತ್ತಾಯಿಸಿದ್ದಾರೆ. ಈ ಸಂಬಂಧ ಸಾಮಾಜಿಕ ಜಾಲತಾಣಗಳಲ್ಲಿ ಪರ ವಿರೋಧದ ಚರ್ಚೆಗಳು ಆಗುತ್ತಿವೆ. ಇನ್ನು ಈ ಬಗ್ಗೆ ಮೈಸೂರು ಸಂಸದ, ಮೈಸೂರು ರಾಜಮನೆತನದ ಯದುವೀರ್ ಒಡೆಯರ್ ಅವರು ಪ್ರತಿಕ್ರಿಯಿಸಿದ್ದು, ಬಾನು ಮುಷ್ತಾಕ್ ಅವರನ್ನ ಆಯ್ಕೆ ಮಾಡಿರುವ ಬಗ್ಗೆ ತಮ್ಮ ನಿಲುವು ಸ್ಪಷ್ಟಪಡಿಸಿದ್ದಾರೆ.
