‘ಆರ್​ಆರ್​​ಆರ್​’​ ಸಿನಿಮಾದಲ್ಲಿ ಅಜಯ್​ ದೇವಗನ್​ ಪಾತ್ರ ಏನು? ರಾಜಮೌಳಿ ವಿವರಿಸಿದ್ದು ಹೀಗೆ

ಇಂದು (ಡಿಸೆಂಬರ್​ 10) ರಾಜಮೌಳಿ ಮತ್ತು ಅವರ ತಂಡದವರು ಬೆಂಗಳೂರಿಗೆ ಆಗಮಿಸಿದ್ದರು. ಬೆಂಗಳೂರಿನ ಮಾಲ್​​ನಲ್ಲಿ ಈ ಸುದ್ದಿಗೋಷ್ಠಿ ನಡೆಸಲಾಯಿತು.

TV9kannada Web Team

| Edited By: Rajesh Duggumane

Dec 10, 2021 | 8:57 PM

ಖ್ಯಾತ ನಿರ್ದೇಶಕ ರಾಜಮೌಳಿ ಅವರ ಬತ್ತಳಿಕೆಯಿಂದ ಬರುತ್ತಿರುವ ‘ಆರ್​ಆರ್​ಆರ್​’ ಸಿನಿಮಾ ಬಗ್ಗೆ ಸಿಕ್ಕಾಪಟ್ಟೆ ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. ತೆಲುಗು, ಕನ್ನಡ, ಮಲಯಾಳಂ, ತಮಿಳು ಮತ್ತು ಹಿಂದಿಯಲ್ಲಿ ಬಿಡುಗಡೆ ಆಗಲಿರುವ ಈ ಸಿನಿಮಾದ ಪ್ರಚಾರ ಕಾರ್ಯಗಳು ಆರಂಭ ಆಗಿವೆ. ಇಂದು (ಡಿಸೆಂಬರ್​ 10) ರಾಜಮೌಳಿ ಮತ್ತು ಅವರ ತಂಡದವರು ಬೆಂಗಳೂರಿಗೆ ಆಗಮಿಸಿದ್ದರು. ಬೆಂಗಳೂರಿನ ಮಾಲ್​​ನಲ್ಲಿ ಈ ಸುದ್ದಿಗೋಷ್ಠಿ ನಡೆಸಲಾಯಿತು. ಜ್ಯೂ. ಎನ್​ಟಿಆರ್​ ಮತ್ತು ರಾಮ್​ ಚರಣ್​ ಮುಖ್ಯಭೂಮಿಕೆ ನಿಭಾಯಿಸಿರುವ ‘ಆರ್​ಆರ್​ಆರ್​’ ಚಿತ್ರಕ್ಕೆ ಎಂ.ಎಂ. ಕೀರವಾಣಿ ಸಂಗೀತ ನಿರ್ದೇಶನ ಮಾಡಿದ್ದಾರೆ. ಈ ಚಿತ್ರದಲ್ಲಿ ಅಜಯ್​ ದೇವಗನ್​ ಕೂಡ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅವರ ಪಾತ್ರ ಏನು ಎಂಬುದನ್ನು ಅಜಯ್​ ದೇವಗನ್​ ವಿವರಿಸಿದ್ದಾರೆ.

ಇದನ್ನೂ ಓದಿ: RRR Trailer: ದೃಶ್ಯ ವೈಭವಕ್ಕೆ ಸಾಕ್ಷಿಯಾದ ‘ಆರ್​ಆರ್​ಆರ್​’ ಟ್ರೇಲರ್​; ಕೌತುಕ ಹೆಚ್ಚಿಸಿದ ರಾಜಮೌಳಿ

‘ಆರ್​ಆರ್​ಆರ್​’ ಸಿನಿಮಾದ ಅಸಲಿ ಹೀರೋ ಯಾರು? ಸತ್ಯ ಬಿಚ್ಚಿಟ್ಟ ರಾಜಮೌಳಿ

Follow us on

Click on your DTH Provider to Add TV9 Kannada