‘ಆರ್​ಆರ್​ಆರ್​’ ಸಿನಿಮಾದ ಅಸಲಿ ಹೀರೋ ಯಾರು? ಸತ್ಯ ಬಿಚ್ಚಿಟ್ಟ ರಾಜಮೌಳಿ

TV9 Web
| Updated By: ರಾಜೇಶ್ ದುಗ್ಗುಮನೆ

Updated on: Dec 10, 2021 | 3:08 PM

ಇಂದು (ಡಿಸೆಂಬರ್​ 10) ‘ಆರ್​ಆರ್​ಆರ್​’ ಸುದ್ದಿಗೋಷ್ಠಿ ಬೆಂಗಳೂರಿನಲ್ಲಿ ನಡೆಯಿತು. ‘ಆರ್​ಆರ್​ಆರ್​’ ಪ್ರಚಾರಕ್ಕಾಗಿ ನಿರ್ದೇಶಕ ಎಸ್​.ಎಸ್​. ರಾಜಮೌಳಿ, ನಟಿ ಆಲಿಯಾ ಭಟ್​, ನಟ ರಾಮ್​ ಚರಣ್​ ಹಾಗೂ ಜ್ಯೂ.ಎನ್​ಟಿಆರ್​ ಬೆಂಗಳೂರಿಗೆ ಆಗಮಿಸಿದ್ದರು.