AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

1 ರೂಪಾಯಿಗೆ ಟಿ ಶರ್ಟ್: ಚಿಂತಾಮಣಿಯಲ್ಲಿ ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು

1 ರೂಪಾಯಿಗೆ ಟಿ ಶರ್ಟ್: ಚಿಂತಾಮಣಿಯಲ್ಲಿ ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು

ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on: Jun 22, 2026 | 5:37 PM

Share

ಹೊಸದಾಗಿ ಆರಂಭವಾದ ಬಟ್ಟೆ ಅಂಗಡಿ ಮಾಲಕರು ಕೇವಲ 1 ರೂಪಾಯಿಗೆ ಟಿ-ಶರ್ಟ್ ಆಫರ್ ಘೋಷಿಸಿದ್ದರಿಂದ ಗ್ರಾಹಕರು ಮುಗಿಬಿದ್ದ ಘಟನೆ ಚಿಕ್ಕಬಳ್ಳಾಪುರದ ಚಿಂತಾಮಣಿ ನಗರದಲ್ಲಿ ನಡೆದಿದೆ. ಚಿಂತಾಮಣಿ ನಗರದ ಬೆಂಗಳೂರು ಮುಖ್ಯರಸ್ತೆಯಲ್ಲಿ ಇರುವ ಅಂಗಡಿ ಬಳಿ ಜನದಟ್ಟಣೆ ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ.

ಚಿಕ್ಕಬಳ್ಳಾಪುರ, ಜೂನ್​ 22: 1 ರೂಪಾಯಿಗೆ 1 ಟಿ ಶರ್ಟ್​ ಕೊಡುವುದಾಗಿ ಆಫರ್ ಹಿನ್ನೆಲೆ ಗ್ರಾಹಕರು ಬಟ್ಟೆ ಅಂಗಡಿಗೆ ಮುಗಿಬಿದ್ದ ಘಟನೆ ​ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಗರದಲ್ಲಿ ನಡೆದಿದೆ. ಚಿಂತಾಮಣಿ ನಗರದ ಬೆಂಗಳೂರು ಮುಖ್ಯರಸ್ತೆಯಲ್ಲಿರುವ ಅಂಗಡಿ ಎದುರು ಜಮಾಯಿಸಿರುವ ಗ್ರಾಹಕರನ್ನು ನಿಯಂತ್ರಿಸಲು ಪೊಲೀಸರ ಹರಸಾಹಸ ಪಟ್ಟಿದ್ದಾರೆ. ಬಟ್ಟೆ ಅಂಗಡಿ ಓಪನಿಂಗ್​​ಗೆ ಗ್ರಾಹಕರನ್ನು ಸೆಳೆಯಲು ಅಂಗಡಿಯವರು ಆಫರ್ ಘೋಷಿಸಿದ್ದರು ಎನ್ನಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ

ಚಿಕ್ಕಬಳ್ಳಾಪುರ ಎಂಬ ಸುಂದರ ಊರು ನನಗೆ ಸುಂದರವಾದ ಬದುಕನ್ನು ಕಟ್ಟಿಕೊಟ್ಟಿದೆ. 18 ವರ್ಷಗಳಿಂದ ಹಗಲುರಾತ್ರಿ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಜನ ಸೇವೆಯಲ್ಲಿದ್ದೇನೆ. ಶಿಕ್ಷಣವೆಲ್ಲ ಬೆಂಗಳೂರಿನಲ್ಲಿ. ಸರ್ಕಾರಿ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯಲ್ಲಿ ಪದವಿ. ಬೆಂಗಳೂರು ವಿವಿಯಲ್ಲಿ ಬಿ.ಸಿ.ಎ ವ್ಯಾಸಂಗ. ವಿದ್ಯಾರ್ಥಿದೆಸೆಯಿಂದಲೆ ಟಿವಿ9 ಕನ್ನಡದಲ್ಲಿ ಕೆಲಸ.

Read More