Live: ಆರ್ಎಸ್ಎಸ್ ಅಖಿಲ ಭಾರತೀಯ ಪ್ರತಿನಿಧಿ ಸಭಾ ಪತ್ರಿಕಾಗೋಷ್ಠಿ ನೇರ ಪ್ರಸಾರ
ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) ದ ಅಖಿಲ ಭಾರತೀಯ ಪ್ರತಿನಿಧಿ ಸಭಾ ಬೆಂಗಳೂರು ಸಮೀಪದ ಚನ್ನೇನಹಳ್ಳಿಯಲ್ಲಿ ನಡೆಯುತ್ತಿದೆ. ಶುಕ್ರವಾರ ಆರಂಭವಾಗಿರುವ ಈ ಸಭೆ ಭಾನುವಾರದ ವರೆಗೆ ನಡೆಯಲಿದೆ.ಈ ಸಂದರ್ಭದಲ್ಲಿ ಆರ್ಎಸ್ಎಸ್ನ ಉನ್ನತ ಮಟ್ಟದ ನಾಯಕರು ಶನಿವಾರ ಆಯೋಜಿಸಿರುವ ಪತ್ರಿಕಾಗೋಷ್ಠಿಯ ನೇರ ಪ್ರಸಾರ ಇಲ್ಲಿದೆ.
ಚನ್ನೇನಹಳ್ಳಿಯಲ್ಲಿ ಮಾರ್ಚ್ 21 ರಂದು ಆರಂಭವಾಗಿರುವ ಅಖಿಲ ಭಾರತೀಯ ಪ್ರತಿನಿಧಿ ಸಭಾ 23 ರ ವರೆಗೆ ನಡೆಯಲಿದೆ. ಅಖಿಲ ಭಾರತೀಯ ಪ್ರತಿನಿಧಿ ಸಭಾ ಅಂಗವಾಗಿ ಆರ್ಎಸ್ಎಸ್ ಉನ್ನತ ಮಟ್ಟದ ನಾಯಕರು ಆಯೋಜಿಸಿರುವ ಪತ್ರಿಕಾಗೋಷ್ಠಿಯ ನೇರ ಪ್ರಸಾರ ಇಲ್ಲಿದೆ.