ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅಮೆರಿಕ ಭೇಟಿ; ನ್ಯೂಯಾರ್ಕ್ನಲ್ಲಿ ಸಾಂಪ್ರದಾಯಿಕ ಸ್ವಾಗತ
ಈ ವಾರ ಮೋಹನ್ ಭಾಗವತ್ ಅವರು ಯುನೈಟೆಡ್ ಕಿಂಗ್‌ಡಮ್, ಯುನೈಟೆಡ್ ಸ್ಟೇಟ್ಸ್ ಮತ್ತು ಕೆನಡಾ ಒಳಗೊಂಡ ವಿದೇಶಿ ಪ್ರವಾಸವನ್ನು ಕೈಗೊಂಡಿದ್ದು, ಅವರ ಪ್ರವಾಸದ ಪ್ರಮುಖ ಆಕರ್ಷಣೆಯಾಗಿ ನ್ಯೂಯಾರ್ಕ್‌ನ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ 5,000ಕ್ಕೂ ಹೆಚ್ಚು ಜನರ ಸಮಾವೇಶ ನಡೆಯಲಿದೆ. 2014ರಲ್ಲಿ ಇದೇ ಸ್ಥಳದಲ್ಲಿ ಸುಮಾರು 20,000 ಭಾರತೀಯ ಅಮೆರಿಕನ್ನರು ಪ್ರಧಾನಿ ಮೋದಿ ಅವರಿಗೆ ಅದ್ಧೂರಿ ಸ್ವಾಗತ ಕೋರಿದ್ದರು.
ನ್ಯೂಯಾರ್ಕ್, ಆಗಸ್ಟ್ 25: ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಅಮೆರಿಕ ಪ್ರವಾಸಕ್ಕೆ ತೆರಳಿದ್ದಾರೆ. ನ್ಯೂಯಾರ್ಕ್‌ನ ಜೆಎಫ್ಕೆ ವಿಮಾನ ನಿಲ್ದಾಣಕ್ಕೆ ತಲುಪಿದ ಅವರಿಗೆ ನ್ಯೂಯಾರ್ಕ್‌ನ ಭಾರತೀಯರು ಆರತಿ ಬೆಳಗಿ, ಹಣೆಗೆ ಕುಂಕುಮವಿಟ್ಟು ಸಾಂಪ್ರದಾಯಿಕವಾಗಿ ಸ್ವಾಗತಿಸಿದರು.
ಈ ವಾರ ಮೋಹನ್ ಭಾಗವತ್ ಅವರು ಯುನೈಟೆಡ್ ಕಿಂಗ್‌ಡಮ್, ಯುನೈಟೆಡ್ ಸ್ಟೇಟ್ಸ್ ಮತ್ತು ಕೆನಡಾ ಒಳಗೊಂಡ ವಿದೇಶಿ ಪ್ರವಾಸವನ್ನು ಕೈಗೊಂಡಿದ್ದು, ಅವರ ಪ್ರವಾಸದ ಪ್ರಮುಖ ಆಕರ್ಷಣೆಯಾಗಿ ನ್ಯೂಯಾರ್ಕ್‌ನ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ 5,000ಕ್ಕೂ ಹೆಚ್ಚು ಜನರ ಸಮಾವೇಶ ನಡೆಯಲಿದೆ. 2014ರಲ್ಲಿ ಇದೇ ಸ್ಥಳದಲ್ಲಿ ಸುಮಾರು 20,000 ಭಾರತೀಯ ಅಮೆರಿಕನ್ನರು ಪ್ರಧಾನಿ ಮೋದಿ ಅವರಿಗೆ ಅದ್ಧೂರಿ ಸ್ವಾಗತ ಕೋರಿದ್ದರು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ನಾನ್ ವೆಜ್ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್!
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ