ಆರ್​ಎಸ್​ಎಸ್​ ಮುಖ್ಯಸ್ಥ ಮೋಹನ್ ಭಾಗವತ್ ಅಮೆರಿಕ ಭೇಟಿ; ನ್ಯೂಯಾರ್ಕ್​ನಲ್ಲಿ ಸಾಂಪ್ರದಾಯಿಕ ಸ್ವಾಗತ

Updated on: Aug 25, 2026 | 10:11 PM

ಈ ವಾರ ಮೋಹನ್ ಭಾಗವತ್ ಅವರು ಯುನೈಟೆಡ್ ಕಿಂಗ್‌ಡಮ್, ಯುನೈಟೆಡ್ ಸ್ಟೇಟ್ಸ್ ಮತ್ತು ಕೆನಡಾ ಒಳಗೊಂಡ ವಿದೇಶಿ ಪ್ರವಾಸವನ್ನು ಕೈಗೊಂಡಿದ್ದು, ಅವರ ಪ್ರವಾಸದ ಪ್ರಮುಖ ಆಕರ್ಷಣೆಯಾಗಿ ನ್ಯೂಯಾರ್ಕ್‌ನ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ 5,000ಕ್ಕೂ ಹೆಚ್ಚು ಜನರ ಸಮಾವೇಶ ನಡೆಯಲಿದೆ. 2014ರಲ್ಲಿ ಇದೇ ಸ್ಥಳದಲ್ಲಿ ಸುಮಾರು 20,000 ಭಾರತೀಯ ಅಮೆರಿಕನ್ನರು ಪ್ರಧಾನಿ ಮೋದಿ ಅವರಿಗೆ ಅದ್ಧೂರಿ ಸ್ವಾಗತ ಕೋರಿದ್ದರು.

ನ್ಯೂಯಾರ್ಕ್, ಆಗಸ್ಟ್ 25: ಆರ್​ಎಸ್​ಎಸ್​ ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಅಮೆರಿಕ ಪ್ರವಾಸಕ್ಕೆ ತೆರಳಿದ್ದಾರೆ. ನ್ಯೂಯಾರ್ಕ್​ನ ಜೆಎಫ್​ಕೆ ವಿಮಾನ ನಿಲ್ದಾಣಕ್ಕೆ ತಲುಪಿದ ಅವರಿಗೆ ನ್ಯೂಯಾರ್ಕ್​ನ ಭಾರತೀಯರು ಆರತಿ ಬೆಳಗಿ, ಹಣೆಗೆ ಕುಂಕುಮವಿಟ್ಟು ಸಾಂಪ್ರದಾಯಿಕವಾಗಿ ಸ್ವಾಗತಿಸಿದರು.

ಈ ವಾರ ಮೋಹನ್ ಭಾಗವತ್ ಅವರು ಯುನೈಟೆಡ್ ಕಿಂಗ್‌ಡಮ್, ಯುನೈಟೆಡ್ ಸ್ಟೇಟ್ಸ್ ಮತ್ತು ಕೆನಡಾ ಒಳಗೊಂಡ ವಿದೇಶಿ ಪ್ರವಾಸವನ್ನು ಕೈಗೊಂಡಿದ್ದು, ಅವರ ಪ್ರವಾಸದ ಪ್ರಮುಖ ಆಕರ್ಷಣೆಯಾಗಿ ನ್ಯೂಯಾರ್ಕ್‌ನ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ 5,000ಕ್ಕೂ ಹೆಚ್ಚು ಜನರ ಸಮಾವೇಶ ನಡೆಯಲಿದೆ. 2014ರಲ್ಲಿ ಇದೇ ಸ್ಥಳದಲ್ಲಿ ಸುಮಾರು 20,000 ಭಾರತೀಯ ಅಮೆರಿಕನ್ನರು ಪ್ರಧಾನಿ ಮೋದಿ ಅವರಿಗೆ ಅದ್ಧೂರಿ ಸ್ವಾಗತ ಕೋರಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us