ಚಿತ್ರದುರ್ಗದಲ್ಲಿ ಬೇರೆ ಬೇರೆ ಮಠಗಳ ಸುಮಾರು 20 ಮಠಾಧೀಶರನ್ನು ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಭೇಟಿಯಾದರು
ಲಭ್ಯವಾಗಿರುವ ಮಾಹಿತಿಯ ಪ್ರಕಾರ ಮತ್ತು ಬಸವಮೂರ್ತಿ ಮಾದಾರ ಚನ್ನಯ್ಯ ಶ್ರೀಗಳ ನೇತೃತ್ವದಲ್ಲಿ ಹಿಂದುಳಿದ, ದಲಿತ ಮಠಗಳ ಸುಮಾರು 20 ಮಠಾಧೀಶರು ಭಾಗವತ್ ಅವರನ್ನು ಭೇಟಿಯಾದರು.
ಚಿತ್ರದುರ್ಗ: ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಅವರು ಕರ್ನಾಟಕ ಪ್ರವಾಸದಲ್ಲಿದ್ದಾರೆ. ಚಿತ್ರದುರ್ಗದ ಶಿವಶರಣ ಮಾದಾರ ಚನ್ನಯ್ಯ ಮಠದಲ್ಲಿ (Madaara Chennaiah) ಅವರು ವಾಸ್ತವ್ಯ ಹೂಡಿದ್ದಾರೆ. ನಮಗೆ ಲಭ್ಯವಾಗಿರುವ ಮಾಹಿತಿಯ ಪ್ರಕಾರ ಮತ್ತು ಈ ವಿಡಿಯೋನಲ್ಲಿ ನಿಮಗೆ ಕಾಣುತ್ತಿರುವ ಹಾಗೆ ಬಸವಮೂರ್ತಿ ಮಾದಾರ ಚನ್ನಯ್ಯ ಶ್ರೀಗಳ ನೇತೃತ್ವದಲ್ಲಿ ಹಿಂದುಳಿದ, ದಲಿತ ಮಠಗಳ ಸುಮಾರು 20 ಮಠಾಧೀಶರು (seers) ಭಾಗವತ್ ಅವರನ್ನು ಭೇಟಿಯಾದರು.
ಇದನ್ನೂ ಓದಿ: ‘ನನಗೆ ಕಾರ್ಮಿಕ ವರ್ಗದ ಸ್ನೇಹಿತರಿಲ್ಲ’ ಎಂದು ರಿಷಿ ಸುನಕ್ ಹೇಳಿರುವ ಹಳೇ ವಿಡಿಯೊ ವೈರಲ್
Published on: Jul 12, 2022 02:39 PM
Latest Videos