ಶೃಂಗೇರಿ ಶಾರದಾಂಬೆಯ ಆಶೀರ್ವಾದ ಪಡೆದ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್
ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಗುರುವಾರ ಜಿಲ್ಲೆಯ ಶೃಂಗೇರಿಯಲ್ಲಿರುವ ಶಾರದಾಂಬೆ ಪೀಠಕ್ಕೆ ಭೇಟಿ ನೀಡಿ, ಭಾರತಿ ತೀರ್ಥಶ್ರೀ, ವಿಧುಶೇಖರಶ್ರೀ ಆಶೀರ್ವಾದ ಪಡೆದುಕೊಂಡಿದ್ದಾರೆ. ರಾಮಮಂದಿರ ಉದ್ಘಾಟನೆಗೆ ಆಹ್ವಾನ ನೀಡಲು ಆಗಮಿಸಿರುವ ಸಾಧ್ಯತೆ ಎನ್ನಲಾಗುತ್ತಿದೆ. ಮೋಹನ್ ಭಾಗವತ್ ಜೊತೆ ರಾಜ್ಯಮಟ್ಟದ ಐವರು ಆರ್ಎಸ್ಎಸ್ ಸದಸ್ಯರು ಸಾಥ್ ನೀಡಿದ್ದಾರೆ.
ಚಿಕ್ಕಮಗಳೂರು, ಅಕ್ಟೋಬರ್ 05: ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಗುರುವಾರ ಜಿಲ್ಲೆಯ ಶೃಂಗೇರಿಯಲ್ಲಿರುವ ಶಾರದಾಂಬೆ ಪೀಠಕ್ಕೆ ಭೇಟಿ ನೀಡಿ, ಭಾರತಿ ತೀರ್ಥಶ್ರೀ, ವಿಧುಶೇಖರಶ್ರೀ ಆಶೀರ್ವಾದ ಪಡೆದುಕೊಂಡಿದ್ದಾರೆ. ಸುಮಾರು ಒಂದೂವರೆ ಗಂಟೆ ಕಾಲ ಶ್ರೀಗಳ ಜತೆ ಚರ್ಚೆ ಮಾಡಿದ್ದಾರೆ. ರಾಮಮಂದಿರ ಉದ್ಘಾಟನೆಗೆ ಆಹ್ವಾನ ನೀಡಲು ಆಗಮಿಸಿರುವ ಸಾಧ್ಯತೆ ಎನ್ನಲಾಗುತ್ತಿದೆ. ಮೋಹನ್ ಭಾಗವತ್ ಜೊತೆ ರಾಜ್ಯಮಟ್ಟದ ಐವರು ಆರ್ಎಸ್ಎಸ್ ಸದಸ್ಯರು ಸಾಥ್ ನೀಡಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Latest Videos