AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೃಹ ಸಚಿವರನ್ನ ಕೋರ್ಟ್​​ಗೆ ಕರೆಯಿಸಿದ ಆರ್​​ಎಸ್​ಎಸ್​ ಕೇಸ್!

ಗೃಹ ಸಚಿವರನ್ನ ಕೋರ್ಟ್​​ಗೆ ಕರೆಯಿಸಿದ ಆರ್​​ಎಸ್​ಎಸ್​ ಕೇಸ್!

ರಮೇಶ್ ಬಿ. ಜವಳಗೇರಾ
|

Updated on:Aug 29, 2026 | 4:32 PM

Share

RSS ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ ಆರೋಪ ಮೇರೆಗೆ RSS ಕಾರ್ಯಕರ್ತ ಎ.ತೇಜಸ್ ಖಾಸಗಿ ದೂರು ದಾಖಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ್ದ ಬೆಂಗಳೂರಿನ 42ನೇ ಎಸಿಜೆಎಂ ಕೋರ್ಟ್, ಖರ್ಗೆ ಹಾಗೂ ನಲಪಾಡ್​​ಗೆ ಖದ್ದು ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ಪ್ರಿಯಾಂಕ್ ಖರ್ಗೆ ಹಾಗೂ ನಲಪಾಡ್ ಇಂದು (ಆಗಸ್ಟ್ 29) ವಿಚಾರಣೆಗೆ ಕೋರ್ಟ್​​ಗೆ ಹಾಜರಾದರು. ಇನ್ನು ಕೋರ್ಟ್​, ಇಬ್ಬರಿಗೂ ಜಾಮೀನು ನೀಡಿ ಆದೇಶ ಹೊರಡಿಸಿದೆ.

ಬೆಂಗಳೂರು, (ಆಗಸ್ಟ್ 29): RSS ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ ಆರೋಪ ಮೇರೆಗೆ RSS ಕಾರ್ಯಕರ್ತ ಎ.ತೇಜಸ್ ಖಾಸಗಿ ದೂರು ದಾಖಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ್ದ ಬೆಂಗಳೂರಿನ 42ನೇ ಎಸಿಜೆಎಂ ಕೋರ್ಟ್, ಖರ್ಗೆ ಹಾಗೂ ನಲಪಾಡ್​​ಗೆ ಖದ್ದು ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ಪ್ರಿಯಾಂಕ್ ಖರ್ಗೆ ಹಾಗೂ ನಲಪಾಡ್ ಇಂದು (ಆಗಸ್ಟ್ 29) ವಿಚಾರಣೆಗೆ ಕೋರ್ಟ್​​ಗೆ ಹಾಜರಾದರು. ಇನ್ನು ಕೋರ್ಟ್​, ಇಬ್ಬರಿಗೂ ಜಾಮೀನು ನೀಡಿ ಆದೇಶ ಹೊರಡಿಸಿದೆ.

ಇದನ್ನೂ ಓದಿ: RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್​ ಖರ್ಗೆ, ನಲಪಾಡ್​​ಗೆ ಬಿಗ್ ರಿಲೀಫ್

Published on: Aug 29, 2026 04:29 PM

Follow Us
ರಮೇಶ್ ಬಿ. ಜವಳಗೇರಾ
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More