ಜಾತಿಗಣತಿ ಮೂಲಕ ಆರ್​​​ಎಸ್​​ಎಸ್​ ಸದಸ್ಯರ​ ಟಾರ್ಗೆಟ್: ಸಚಿವ ಪ್ರಲ್ಹಾದ್ ಜೋಶಿ ಬಾಂಬ್

Edited By:

Updated on: Oct 03, 2025 | 10:04 PM

ಹುಬ್ಬಳ್ಳಿಯಲ್ಲಿ ಮಧ್ಯಮದವರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಪ್ರಲ್ಹಾದ್​​ ಜೋಶಿ, ‘ಜಾತಿಗಣತಿ ಮೂಲಕ ಆರ್​​​ಎಸ್​​ಎಸ್​ ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಬಾಂಬ್ ಸಿಡಿಸಿದ್ದಾರೆ. ಜಾತಿಗಣತಿ ಸರ್ವೆ ಕಾರ್ಯ ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ್ದು, ಅಕ್ಟೋಬರ್ 7ಕ್ಕೆ ಸಮೀಕ್ಷೆ ಮುಕ್ತಾಯಗೊಳ್ಳಲಿದೆ. ಈವರೆಗೆ ರಾಜ್ಯದಲ್ಲಿ 90 ಲಕ್ಷ ಮನೆಗಳು ಸರ್ವೆ ಮುಕ್ತಾಯವಾಗಿದೆ.

ಹುಬ್ಬಳ್ಳಿ, ಅಕ್ಟೋಬರ್​ 03: ರಾಜ್ಯದಲ್ಲಿ 90 ಲಕ್ಷ ಮನೆಗಳು ಸರ್ವೆ ಮುಕ್ತಾಯವಾಗಿದೆ. ಹೀಗಿರುವಾಗ ಕೇಂದ್ರ ಸಚಿವ ಪ್ರಲ್ಹಾದ್​​ ಜೋಶಿ (Pralhad Joshi) ಹೊಸ ಬಾಂಬ್ ಸಿಡಿಸಿದ್ದಾರೆ. ಜಾತಿಗಣತಿ ಸರ್ವೆಯಲ್ಲಿರುವ ಅಂಶಗಳ ಬಗ್ಗೆ ಪ್ರಶ್ನೆ ಎತ್ತಿರುವ ಅವರು, ನೀವು ಯಾವುದಾದರೂ ಸಂಘಟನೆಯ ಸದಸ್ಯರಾಗಿದ್ದೀರಾ ಅಂತಾ ಕೇಳುತ್ತಾರೆ. ಆರ್​​​ಎಸ್​​ಎಸ್ ಅಂದ್ರೆ ಹಿಡಿದುಕೊಂಡು ಹೋಗೋದು. ವಿಶ್ವಹಿಂದೂಪರಿಷತ್ ಅಂದರೆ ಕಣ್ಣಿಡುತ್ತಾರೆ ಅಂತಾ ಗಂಭೀರ ಆರೋಪ ಮಾಡಿದ್ದಾರೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ಸಂಜಯ್ಯಾ ಚಿಕ್ಕಮಠ

ಸಂಜಯ್ಯಾ ಚಿಕ್ಕಮಠ. ಹುಟ್ಟಿದ್ದು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 14 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್​ನಿಂದ ಆರಂಭವಾದ ವೃತ್ತಿ ಬದುಕು, ಕಲಬುರಗಿ, ಕೊಪ್ಪಳದಿಂದ ಇದೀಗ ಹುಬ್ಬಳ್ಳಿಗೆ ಬಂದಿದ್ದು, ಉತ್ತರ ಕರ್ನಾಟಕ ಪ್ರಮುಖ ವಾಣಿಜ್ಯ ನಗರ ಹುಬ್ಬಳ್ಳಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಕೃಷಿ ನನ್ನಿಷ್ಟ.ಆದ್ರೆ ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More