RSS ವರ್ಸಸ್ ಪ್ರಿಯಾಂಕ್ ಖರ್ಗೆ: ಎಲ್ಲರ ಚಿತ್ತ ಚಿತ್ತಾಪುರದತ್ತ, ಪೋಸ್ಟ್ ವೈರಲ್
ಪ್ರಿಯಾಂಕ್ ಖರ್ಗೆ ಕ್ಷೇತ್ರ ಚಿತ್ತಾಪುರದಲ್ಲಿ ಬೃಹತ್ ಪಥಸಂಚನಕ್ಕೆ ಆರ್ಎಸ್ಎಸ್ ಚಿಂತನೆ ನಡೆಸಿದ್ದು, ಅಪಾರ ಸಂಖ್ಯೆಯಲ್ಲಿ ಜನರನ್ನು ಸೇರಿಸಲು ಸಿದ್ಧತೆ ನಡೆದಿದೆ.ಈ ವೇಳೆ ಬಿಜೆಪಿ ಮತ್ತು ಆರ್ಎಸ್ಎಸ್ನ ನಾಯಕರು ತಮ್ಮ ಫೇಸ್ಬುಕ್ ಖಾತೆಯಲ್ಲಿ "ಆಲ್ ಐಸ್ ಆನ್ ಚಿತ್ತಾಪುರ್,ಎಲ್ಲರ ಚಿತ್ತ ಚಿತ್ತಾಪುರದತ್ತ" ಎಂದು ಪೊಸ್ಟ್ ಮಾಡಿಕೊಂಡಿದ್ದಾರೆ. ಈ ಪೋಸ್ಟ್ ಈಗ ವೈರಲ್ ಆಗುತ್ತಿದೆ.
ಕಲಬುರಗಿ, ಅಕ್ಟೋಬರ್ 20: ಪ್ರಿಯಾಂಕ್ ಖರ್ಗೆ ಕ್ಷೇತ್ರ ಚಿತ್ತಾಪುರದಲ್ಲಿ ಬೃಹತ್ ಪಥಸಂಚನಕ್ಕೆ ಆರ್ಎಸ್ಎಸ್ ಚಿಂತನೆ ನಡೆಸಿದ್ದು, ಅಪಾರ ಸಂಖ್ಯೆಯಲ್ಲಿ ಜನರನ್ನು ಸೇರಿಸಲು ಸಿದ್ಧತೆ ನಡೆದಿದೆ.ಈ ವೇಳೆ ಬಿಜೆಪಿ ಮತ್ತು ಆರ್ಎಸ್ಎಸ್ನ ನಾಯಕರು ತಮ್ಮ ಫೇಸ್ಬುಕ್ ಖಾತೆಯಲ್ಲಿ “ಆಲ್ ಐಸ್ ಆನ್ ಚಿತ್ತಾಪುರ್, ಕರ್ನಾಟಕದ ಚಿತ್ತ ಚಿತ್ತಾಪುರದತ್ತ” ಎಂದು ಪೊಸ್ಟ್ ಮಾಡಿಕೊಂಡಿದ್ದಾರೆ. ಈ ಪೋಸ್ಟ್ ಈಗ ವೈರಲ್ ಆಗುತ್ತಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

