RSS ನೋಂದಣಿ ಆಗಿಲ್ಲ, ಆಗೋದು ಇಲ್ಲ: ಪ್ರಿಯಾಂಕ್ ಖರ್ಗೆ ಸಂತೋಷ್​​ ತಿರುಗೇಟು

Updated on: Aug 15, 2026 | 4:29 PM

ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ಕಾರ್ಯಕ್ರಮ ಮಾಡಲು ಪೂರ್ವನುಮತಿ ಕಡ್ಡಾಯಗೊಳಿಸವು ಸಂಬಂಧ ರಾಜ್ಯ ಸರ್ಕಾರ ಕಾಯ್ದೆ ಜಾರಿಗೆ ತರಲು ಮುಂದಾಗಿದ್ದು, ಈ ಮೂಲಕ ಆರ್​​​​​ಎಸ್​​​​​ಎಸ್​​ ಕಾರ್ಯಚಟುವಟಿಕೆಗಳಿಗೆ ಬ್ರೇಕ್ ಹಾಕಲು ಮುಂದಾಗಿದೆ. ಈ ವಿಚಾರವಾಗಿ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಬಿಜೆಪಿ ನಾಯಕರ ನಡುವಿನ ಆರೋಪ ಪ್ರತ್ಯಾರೋಪ ತೀವ್ರ ಸ್ವರೂಪ ಪಡೆದುಕೊಂಡಿದೆ. ಇದಕ್ಕೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ಪ್ರತಿಕ್ರಿಯಿಸಿದ್ದು, ಸಂಘ ನೋಂದಣಿ ಮಾಡುವ ಅವಶ್ಯಕತೆ ಇಲ್ಲ. ಆರ್​ಎಸ್​​ಎಸ್​ ರಿಜಿಸ್ಟ್ರೇಷನ್ ಆಗಿರಲಿಲ್ಲ, ಮುಂದೆಯೂ ಆಗಲ್ಲ ಎಂದು ಪ್ರಿಯಾಂಕ್ ಖರ್ಗೆಗೆ ತಿರುಗೇಟು ನೀಡಿದ್ದಾರೆ.

ಬೆಂಗಳೂರು, (ಆಗಸ್ಟ್ 15): ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ಕಾರ್ಯಕ್ರಮ ಮಾಡಲು ಪೂರ್ವನುಮತಿ ಕಡ್ಡಾಯಗೊಳಿಸವು ಸಂಬಂಧ ರಾಜ್ಯ ಸರ್ಕಾರ ಕಾಯ್ದೆ ಜಾರಿಗೆ ತರಲು ಮುಂದಾಗಿದ್ದು, ಈ ಮೂಲಕ ಆರ್​​​​​ಎಸ್​​​​​ಎಸ್​​ ಕಾರ್ಯಚಟುವಟಿಕೆಗಳಿಗೆ ಬ್ರೇಕ್ ಹಾಕಲು ಮುಂದಾಗಿದೆ. ಈ ವಿಚಾರವಾಗಿ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಬಿಜೆಪಿ ನಾಯಕರ ನಡುವಿನ ಆರೋಪ ಪ್ರತ್ಯಾರೋಪ ತೀವ್ರ ಸ್ವರೂಪ ಪಡೆದುಕೊಂಡಿದೆ. ಇದಕ್ಕೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ಪ್ರತಿಕ್ರಿಯಿಸಿದ್ದು, ಸಂಘ ನೋಂದಣಿ ಮಾಡುವ ಅವಶ್ಯಕತೆ ಇಲ್ಲ. ಆರ್​ಎಸ್​​ಎಸ್​ ರಿಜಿಸ್ಟ್ರೇಷನ್ ಆಗಿರಲಿಲ್ಲ, ಮುಂದೆಯೂ ಆಗಲ್ಲ ಎಂದು ಪ್ರಿಯಾಂಕ್ ಖರ್ಗೆಗೆ ತಿರುಗೇಟು ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More