Video: ಉತ್ತರಾಖಂಡ: ಅಲಕನಂದಾ ನದಿಗೆ ಉರುಳಿದ ಬಸ್
ಉತ್ತರಾಖಂಡದ ರುದ್ರಪ್ರಯಾಗ ಜಿಲ್ಲೆಯ ಘೋಲ್ತಿರ್ನಲ್ಲಿ ಗುರುವಾರ ಬೆಳಗ್ಗೆ ಅಪಘಾತವೊಂದು ಸಂಭವಿಸಿದೆ. ಉಕ್ಕಿ ಹರಿಯುತ್ತಿದ್ದ ಅಲಕನಂದಾ ನದಿಗೆ ಬಸ್ ಉರುಳಿಬಿದ್ದಿದೆ. ಬಸ್ನಿಂದ ಸುಮಾರು ಐದು ಜನ ಹೊರಗೆ ಬಿದ್ದಿದ್ದಾರೆ.ಇಡೀ ಬಸ್ ನದಿಯಲ್ಲಿ ಮುಳುಗಿದೆ ಎನ್ನಲಾಗುತ್ತಿದೆ. ಅಪಘಾತದ ನಂತರ ಸ್ಥಳದಲ್ಲಿ ಅವ್ಯವಸ್ಥೆ ಉಂಟಾಗಿದೆ. ಅಪಘಾತದ ಬಗ್ಗೆ ಮಾಹಿತಿ ಪಡೆದ ನಂತರ ಭದ್ರತಾ ಸಂಸ್ಥೆಗಳು ಸ್ಥಳಕ್ಕೆ ತಲುಪಿವೆ. ಮಾಹಿತಿಯ ಪ್ರಕಾರ, ಈ ಅಪಘಾತ ಬದ್ರಿನಾಥ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.
ರುದ್ರಪ್ರಯಾಗ, ಜೂನ್ 26: ಉತ್ತರಾಖಂಡದ ರುದ್ರಪ್ರಯಾಗ ಜಿಲ್ಲೆಯ ಘೋಲ್ತಿರ್ನಲ್ಲಿ ಗುರುವಾರ ಬೆಳಗ್ಗೆ ಅಪಘಾತವೊಂದು ಸಂಭವಿಸಿದೆ. ಉಕ್ಕಿ ಹರಿಯುತ್ತಿದ್ದ ಅಲಕನಂದಾ ನದಿಗೆ ಬಸ್ ಉರುಳಿಬಿದ್ದಿದೆ. ಬಸ್ನಿಂದ ಸುಮಾರು ಐದು ಜನ ಹೊರಗೆ ಬಿದ್ದಿದ್ದಾರೆ.ಇಡೀ ಬಸ್ ನದಿಯಲ್ಲಿ ಮುಳುಗಿದೆ ಎನ್ನಲಾಗುತ್ತಿದೆ. ಅಪಘಾತದ ನಂತರ ಸ್ಥಳದಲ್ಲಿ ಅವ್ಯವಸ್ಥೆ ಉಂಟಾಗಿದೆ. ಅಪಘಾತದ ಬಗ್ಗೆ ಮಾಹಿತಿ ಪಡೆದ ನಂತರ ಭದ್ರತಾ ಸಂಸ್ಥೆಗಳು ಸ್ಥಳಕ್ಕೆ ತಲುಪಿವೆ. ಮಾಹಿತಿಯ ಪ್ರಕಾರ, ಈ ಅಪಘಾತ ಬದ್ರಿನಾಥ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos
ಹತ್ಯೆಗೈದು ಎಲ್ಲರ ಮುಂದೆ ನಾಟಕವಾಡಿದ್ದ ಆರೋಪಿಗಳು ಸಿಕ್ಕಿಬಿದ್ದಿದ್ದೇಗೆ?
ವೈಭವ್ ಸೂರ್ಯವಂಶಿ ವಿಕೆಟ್ ಹಾರಿಸಿದ ಕೊಹ್ಲಿಯ ಅಪ್ಪಟ ಅಭಿಮಾನಿ
ಬಿಗ್ ಬಾಸ್ ಫಿನಾಲೆ: ಗಿಲ್ಲಿ ಗೆಲ್ಲಲಿ ಎಂದು ವಿಶೇಷ ಪೂಜೆ ಮಾಡಿಸಿದ ಫ್ಯಾನ್ಸ್
ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ

