ಯುವ ದಸರಾ ವೇದಿಕೆ ಮೇಲೆ ನಕ್ಕ ರುಕ್ಮಿಣಿ ವಸಂತ್; ವಿಡಿಯೋ ನೋಡಿ 

ಯುವ ದಸರಾ ವೇದಿಕೆ ಮೇಲೆ ನಕ್ಕ ರುಕ್ಮಿಣಿ ವಸಂತ್; ವಿಡಿಯೋ ನೋಡಿ 

ರಾಜೇಶ್ ದುಗ್ಗುಮನೆ
|

Updated on:Sep 25, 2024 | 8:19 AM

ವಿಶ್ವವಿಖ್ಯಾತ ‘ದಸರಾ ಮಹೋತ್ಸವ 2024’ ಆರಂಭಕ್ಕೂ ಮೊದಲು ಮೈಸೂರಿನಲ್ಲಿ ಯುವ ಸಂಭ್ರಮ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ. ನಟ ಶ್ರೀಮುರಳಿ, ನಟಿ ರುಕ್ಮಿಣಿಯಿಂದ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮಾನಸಗಂಗೋತ್ರಿ ಬಯಲು ರಂಗಮಂದಿರದಲ್ಲಿ ಕಾರ್ಯಕ್ರಮ ನಡೆದಿದೆ.

ದಸರಾ ಆರಂಭಕ್ಕೂ ಮೊದಲು ಮೈಸೂರಿನಲ್ಲಿ ಯುವ ದಸರಾಗೆ ಚಾಲನೆ ನೀಡಲಾಗಿದೆ. ಈ ವೇಳೆ ಕನ್ನಡದ ನಟಿ ರುಕ್ಮಿಣಿ ವಸಂತ್ ಕೂಡ ಹಾಜರಿ ಹಾಕಿದ್ದರು. ಅವರು ವೇದಿಕೆ ಮೇಲೆ ನಗುತ್ತಿರುವ ದೃಶ್ಯಗಳು ವೈರಲ್ ಆಗುತ್ತಿವೆ. ಅವರ ನಗುವನ್ನು ಅನೇಕರು ಕೊಂಡಾಡಿದ್ದಾರೆ. ‘ಸಪ್ತ ಸಾಗರದಾಚೆ ಎಲ್ಲೋ’ ಚಿತ್ರದ ಮೂಲಕ ರುಕ್ಮಿಣಿ ಸಾಕಷ್ಟು ಜನಪ್ರಿಯತೆ ಪಡೆದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Sep 25, 2024 08:18 AM