Video: ಸರ್ಕಸ್​ನಲ್ಲಿ ಸೇಫ್ಟಿನೆಟ್ ದಾಟಿ ವೇದಿಕೆ ಎದುರಿದ್ದ ಪ್ರೇಕ್ಷಕರೆಡೆಗೆ ಹಾರಿದ ಹುಲಿ

Updated on: Apr 22, 2026 | 9:29 AM

ಸರ್ಕಸ್​​ನಲ್ಲಿ ಸೇಫ್ಟಿನೆಟ್ ದಾಟಿ ಹುಲಿಯೊಂದು ಪ್ರೇಕ್ಷಕರಿದ್ದಲ್ಲಿಗೆ ಹಾರಿರುವ ಘಟನೆ ರಷ್ಯಾದಲ್ಲಿ ನಡೆದಿದೆ. ಹುಲಿಯೊಂದು ಇದ್ದಕ್ಕಿದ್ದಂತೆ ಪ್ರೇಕ್ಷಕರತ್ತ ಹಾರಿತು. ಕ್ಯಾಮೆರಾದಲ್ಲಿ ಸೆರೆಹಿಡಿಯಲಾದ ಈ ಕ್ಷಣವು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಸರ್ಕಸ್ ಕುರಿತು ಕಳವಳ ಹುಟ್ಟುಹಾಕಿದೆ. ಆ ಸರ್ಕಸ್​ನಲ್ಲಿ ಮೂರು ಹುಲಿಗಳು ಹಾಗೂ ಒಬ್ಬ ತರಬೇತುದಾರನಿದ್ದ. ಆ ಸುರಕ್ಷತಾ ನೆಟ್ ಹರಿದುಬೀಳುವುದನ್ನು ವಿಡಿಯೋದಲ್ಲಿ ಕಾಣಬಹುದು. ಆಗ ಹುಲಿಯು ವೇದಿಕೆ ಎದುರಿದ್ದ ಪ್ರೇಕ್ಷಕರಿದ್ದಲ್ಲಿಗೆ ಹಾರಿದೆ. ಯಾರೂ ಕೂಗಾಡದಂತೆ ಓಡದಂತೆ ಪ್ರೇಕ್ಷಕರಿಗೆ ಸಲಹೆ ನೀಡಲಾಯಿತು. ಕೂಡಲೇ ತರಬೇತುದಾರ ಆ ಹುಲಿಯನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ರಷ್ಯಾ, ಏಪ್ರಿಲ್ 22: ಸರ್ಕಸ್​​ನಲ್ಲಿ ಸೇಫ್ಟಿನೆಟ್ ದಾಟಿ ಹುಲಿಯೊಂದು ಪ್ರೇಕ್ಷಕರಿದ್ದಲ್ಲಿಗೆ ಹಾರಿರುವ ಘಟನೆ ರಷ್ಯಾದಲ್ಲಿ ನಡೆದಿದೆ. ಹುಲಿಯೊಂದು ಇದ್ದಕ್ಕಿದ್ದಂತೆ ಪ್ರೇಕ್ಷಕರತ್ತ ಹಾರಿತು. ಕ್ಯಾಮೆರಾದಲ್ಲಿ ಸೆರೆಹಿಡಿಯಲಾದ ಈ ಕ್ಷಣವು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಸರ್ಕಸ್ ಕುರಿತು ಕಳವಳ ಹುಟ್ಟುಹಾಕಿದೆ. ಆ ಸರ್ಕಸ್​ನಲ್ಲಿ ಮೂರು ಹುಲಿಗಳು ಹಾಗೂ ಒಬ್ಬ ತರಬೇತುದಾರನಿದ್ದ. ಆ ಸುರಕ್ಷತಾ ನೆಟ್ ಹರಿದುಬೀಳುವುದನ್ನು ವಿಡಿಯೋದಲ್ಲಿ ಕಾಣಬಹುದು. ಆಗ ಹುಲಿಯು ವೇದಿಕೆ ಎದುರಿದ್ದ ಪ್ರೇಕ್ಷಕರಿದ್ದಲ್ಲಿಗೆ ಹಾರಿದೆ. ಯಾರೂ ಕೂಗಾಡದಂತೆ ಓಡದಂತೆ ಪ್ರೇಕ್ಷಕರಿಗೆ ಸಲಹೆ ನೀಡಲಾಯಿತು. ಕೂಡಲೇ ತರಬೇತುದಾರ ಆ ಹುಲಿಯನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published on: Apr 22, 2026 09:28 AM
Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More