ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಇಂದಿನಿಂದ ಭಾರತಕ್ಕೆ ಎರಡು ದಿನಗಳ ಭೇಟಿ ನೀಡಿದ್ದು, ಅವರನ್ನು ಪಾಲಂ ವಿಮಾನ ನಿಲ್ದಾಣದಲ್ಲಿ ಖುದ್ದು ಮೋದಿಯವರೇ ಬರಮಾಡಿಕೊಂಡಿದ್ದಾರೆ. ಈ ವೇಳೆ ವಿಮಾನ ನಿಲ್ದಾಣದಲ್ಲಿ ಪ್ರದರ್ಶಿಸಿದ ಭಾರತೀಯ ಶಾಸ್ತ್ರೀಯ ನೃತ್ಯಕ್ಕೆ ಪುಟಿನ್ ಮನಸೋತಿದ್ದಾರೆ. ಇದಾದ ಬಳಿಕ ಇಬ್ಬರೂ ಒಂದೇ ಕಾರಿನಲ್ಲಿ ತೆರಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ವಾರ್ಷಿಕ ಶೃಂಗಸಭೆ ಮಾತುಕತೆ ನಡೆಸಲಿದ್ದಾರೆ.
ನವದೆಹಲಿ, ಡಿಸೆಂಬರ್ 4: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Putin India Visit) ದೆಹಲಿಗೆ ಆಗಮಿಸಿದ್ದಾರೆ. ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಇಂದಿನಿಂದ ಭಾರತಕ್ಕೆ ಎರಡು ದಿನಗಳ ಭೇಟಿ ನೀಡಿದ್ದು, ಅವರನ್ನು ಪಾಲಂ ವಿಮಾನ ನಿಲ್ದಾಣದಲ್ಲಿ ಖುದ್ದು ಮೋದಿಯವರೇ ಬರಮಾಡಿಕೊಂಡಿದ್ದಾರೆ. ಈ ವೇಳೆ ವಿಮಾನ ನಿಲ್ದಾಣದಲ್ಲಿ ಪ್ರದರ್ಶಿಸಿದ ಭಾರತೀಯ ಶಾಸ್ತ್ರೀಯ ನೃತ್ಯಕ್ಕೆ ಪುಟಿನ್ ಮನಸೋತಿದ್ದಾರೆ. ಇದಾದ ಬಳಿಕ ಇಬ್ಬರೂ ಒಂದೇ ಕಾರಿನಲ್ಲಿ ತೆರಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ವಾರ್ಷಿಕ ಶೃಂಗಸಭೆ ಮಾತುಕತೆ ನಡೆಸಲಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
