ಪುಟಿನ್ ಭೇಟಿ ಭಾರತ-ರಷ್ಯಾ ಬಾಂಧವ್ಯಕ್ಕೆ ಚೈತನ್ಯ ತುಂಬಲಿದೆ; ಪ್ರಧಾನಿ ಮೋದಿ
ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಗುರುವಾರ ಸಂಜೆ 2 ದಿನದ ಭೇಟಿಗಾಗಿ ಭಾರತಕ್ಕೆ ಬಂದಿದ್ದರು. ದೆಹಲಿಯಲ್ಲಿ 2 ದಿನಗಳ ಕಾಲ ವಿವಿಧ ಕಾರ್ಯಕ್ರಮಗಳಲ್ಲಿ, ಔತಣಕೂಟದಲ್ಲಿ ಪಾಲ್ಗೊಂಡಿದ್ದ ಅವರು ಪ್ರಧಾನಿ ಮೋದಿಯವರೊಂದಿಗೆ ಸುದ್ದಿಗೋಷ್ಠಿಯಲ್ಲೂ ಮಾತನಾಡಿದರು. ಅವರ ಈ ಭೇಟಿಯ ಹೈಲೈಟ್ಸ್ ಅನ್ನು ಹಂಚಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ ಪುಟಿನ್ ಅವರ ಈ ಭೇಟಿ ಭಾರತ ಹಾಗೂ ರಷ್ಯಾ ದೇಶಗಳ ಬಾಂಧವ್ಯಕ್ಕೆ ಚೈತನ್ಯ ತುಂಬಲಿದೆ ಎಂದಿದ್ದಾರೆ.
ನವದೆಹಲಿ, ಡಿಸೆಂಬರ್ 5: ಭಾರತದೊಂದಿಗೆ ಬಹಳ ಆತ್ಮೀಯ ಸಂಬಂಧ ಹೊಂದಿರುವ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Russia President Putin) ಗುರುವಾರ ಸಂಜೆ 2 ದಿನದ ಭೇಟಿಗಾಗಿ ಭಾರತಕ್ಕೆ ಬಂದಿದ್ದರು. ದೆಹಲಿಯಲ್ಲಿ 2 ದಿನಗಳ ಕಾಲ ವಿವಿಧ ಕಾರ್ಯಕ್ರಮಗಳಲ್ಲಿ, ಔತಣಕೂಟದಲ್ಲಿ ಪಾಲ್ಗೊಂಡಿದ್ದ ಅವರು ಪ್ರಧಾನಿ ಮೋದಿಯವರೊಂದಿಗೆ ಸುದ್ದಿಗೋಷ್ಠಿಯಲ್ಲೂ ಮಾತನಾಡಿದರು. ಅವರ ಈ ಭೇಟಿಯ ಹೈಲೈಟ್ಸ್ ಅನ್ನು ಹಂಚಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ ಪುಟಿನ್ ಅವರ ಈ ಭೇಟಿ ಭಾರತ ಹಾಗೂ ರಷ್ಯಾ ದೇಶಗಳ ಬಾಂಧವ್ಯಕ್ಕೆ ಚೈತನ್ಯ ತುಂಬಲಿದೆ ಎಂದಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ