ರಾಷ್ಟ್ರಪತಿ ಭವನದಲ್ಲಿ ರಷ್ಯಾ ಅಧ್ಯಕ್ಷ ಪುಟಿನ್ಗೆ ಸೇನಾಪಡೆಯಿಂದ ಸ್ವಾಗತ
ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ನಿನ್ನೆ ರಾತ್ರಿ ಪ್ರಧಾನಿ ಮೋದಿಯವರ ಜೊತೆ ಔತಣಕೂಟದಲ್ಲಿ ಪಾಲ್ಗೊಂಡಿದ್ದರು. ಇಂದು ಅವರಿಗೆ ರಾಷ್ಟ್ರಪತಿ ಭವನದಲ್ಲಿ ಸಾಂಪ್ರದಾಯಿಕ ಸ್ವಾಗತ ಮತ್ತು ಮೂರು ಸೇನಾಪಡೆಗಳ ಗೌರವ ವಂದನೆ ನೀಡಲಾಯಿತು. ಇಂದು ಬೆಳಗ್ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರಪತಿ ಭವನದ ಮುಂಭಾಗದಲ್ಲಿ ರಷ್ಯಾದ ಅಧ್ಯಕ್ಷರನ್ನು ಆತ್ಮೀಯವಾಗಿ ಸ್ವಾಗತಿಸಿದರು. ಇದಾದ ನಂತರ, ಪುಟಿನ್ ರಾಜ್ ಘಾಟ್‌ಗೆ ಭೇಟಿ ನೀಡಿ ಮಹಾತ್ಮ ಗಾಂಧಿಯವರ ಸ್ಮಾರಕಕ್ಕೆ ಗೌರವ ಸಲ್ಲಿಸಿದರು.
ನವದೆಹಲಿ, ಡಿಸೆಂಬರ್ 5: ಭಾರತದ ಭೇಟಿಗಾಗಿ ನಿನ್ನೆ (ಗುರುವಾರ) ದೆಹಲಿಗೆ ಆಗಮಿಸಿರುವ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Russia President Putin) ನಿನ್ನೆ ರಾತ್ರಿ ಪ್ರಧಾನಿ ಮೋದಿಯವರ ಜೊತೆ ಔತಣಕೂಟದಲ್ಲಿ ಪಾಲ್ಗೊಂಡಿದ್ದರು. ಇಂದು ಅವರಿಗೆ ರಾಷ್ಟ್ರಪತಿ ಭವನದಲ್ಲಿ ಸಾಂಪ್ರದಾಯಿಕ ಸ್ವಾಗತ ಮತ್ತು ಮೂರು ಸೇನಾಪಡೆಗಳ ಗೌರವ ವಂದನೆ ನೀಡಲಾಯಿತು. ಇಂದು ಬೆಳಗ್ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರಪತಿ ಭವನದ ಮುಂಭಾಗದಲ್ಲಿ ರಷ್ಯಾದ ಅಧ್ಯಕ್ಷರನ್ನು ಆತ್ಮೀಯವಾಗಿ ಸ್ವಾಗತಿಸಿದರು. ಇದಾದ ನಂತರ, ಪುಟಿನ್ ರಾಜ್ ಘಾಟ್‌ಗೆ ಭೇಟಿ ನೀಡಿ ಮಹಾತ್ಮ ಗಾಂಧಿಯವರ ಸ್ಮಾರಕಕ್ಕೆ ಗೌರವ ಸಲ್ಲಿಸಿದರು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ವಾರಾಣಸಿಯ ಕಾಶಿ ವಿಶ್ವನಾಥನ ಸನ್ನಿಧಿಯಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ
ಡಿಕೆಶಿ ಬಣಕ್ಕೆ ಮೇ ಕ್ರಾಂತಿ ಕನಸು: ಸಿದ್ದರಾಮಯ್ಯ ಬಣ ಅಹಿಂದ ಕಾರ್ಡ್ ಪ್ಲೇ!
ಹಾಸನ ಹಲವು ಅವಾಂತರ ಸೃಷ್ಟಿಸಿದ ಮಳೆ: ಧರೆಗುರುಳಿದ ವಿದ್ಯುತ್ ಕಂಬ, ಮರಗಳು
ಐವಿ ಡ್ರಿಪ್ ಹಾಕಿಸಿಕೊಂಡು ಕೆಲಸಕ್ಕೆ ಹಾಜರಾದ ಅಂಗನವಾಡಿ ಕಾರ್ಯಕರ್ತೆ

