ಹಾಸ್ಯ ಪಾತ್ರ ಮಾಡಿಕೊಂಡಿದ್ದವನಿಗೆ ಗಂಭೀರ ಕ್ಯಾರೆಕ್ಟರ್ ಕೊಟ್ಟಿದ್ದಾರೆ; ಕಿರುತೆರೆಯಲ್ಲಿ ಎಸ್ ನಾರಾಯಣ್
ಎಸ್ ನಾರಾಯಣ್ ಅವರು ಕೃಷ್ಣ ರುಕ್ಕು ಧಾರಾವಾಹಿ ಮೂಲಕ ವೀಕ್ಷಕರ ಎದುರು ಬರಲು ರೆಡಿ ಆಗಿದೆ. ಈಗ ಧಾರಾವಾಹಿ ಬಗ್ಗೆ ಎಸ್ ನಾರಾಯಣ್ ಅವರು ಮಾಹಿತಿ ನೀಡಿದ್ದಾರೆ. ಅವರು ಈ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಸೂರ್ಯ ಪ್ರಕಾಶ್ ಹೆಸರಿನ ಪಾತ್ರದಲ್ಲಿ ಅವರು ಕಾಣಿಸಿಕೊಂಡಿದ್ದಾರೆ.
ಎಸ್ ನಾರಾಯಣ್ ಅವರಿಗೆ ಕಿರುತೆರೆ ಹೊಸದಲ್ಲ. ಅವರು ಈ ಮೊದಲು ಧಾರಾವಾಹಿಗಳಲ್ಲಿ ನಟಿಸಿದ್ದರು. ಈಗ ಅವರು ಜೀ ಕನ್ನಡದ ‘ಕೃಷ್ಣ ರುಕ್ಕು’ ಧಾರಾವಾಹಿಯಲ್ಲಿ ಸೂರ್ಯ ಪ್ರಕಾಶ್ ಹೆಸರಿನ ಪಾತ್ರ ಮಾಡುತ್ತಿದ್ದಾರೆ. ಹಾಸ್ಯ ಪಾತ್ರಗಳ ಮೂಲಕ ಗಮನ ಸೆಳೆದ ನಾರಾಯಣ್ ಅವರು, ಈ ಬಾರಿ ಗಂಭೀರ ಪಾತ್ರ ಮಾಡುತ್ತಿದ್ದಾರೆ. ಪಾತ್ರದ ಬಗ್ಗೆ ಅವರು ಮಾಹಿತಿ ನೀಡಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಸಖತ್ ಆಗವ್ರೆ ಅಂತ ಕಾಳು ಹಾಕೋಕೆ ಬಂದ ಯಶಸ್ಗೆ ಮರೆಯಲಾರದ ಪಾಠ ಕಲಿಸಿದ ಗಾನವಿ
ರಸ್ತೆ ಪರಿಶೀಲನೆ ವೇಳೆ ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ದೆಹಲಿ ಸಚಿವ ಪರ್ವೇಶ್
ದಿನ ಭವಿಷ್ಯ: ರವಿ ಕನ್ಯಾ, ಚಂದ್ರ ಮೀನ ರಾಶಿಯ ರೇವತಿ ನಕ್ಷತ್ರದಲ್ಲಿ ಸಂಚಾರ
ಹಿಂದೂಗಳು ಯಾರ ಮೇಲೂ ಮುಗಿಬೀಳಲ್ಲ, ತಂಟೆಗೆ ಬಂದ್ರೆ ಸುಮ್ನೆ ಬಿಡಲ್ಲ: ಸಿಂಹ

