ಹಾಸ್ಯ ಪಾತ್ರ ಮಾಡಿಕೊಂಡಿದ್ದವನಿಗೆ ಗಂಭೀರ ಕ್ಯಾರೆಕ್ಟರ್ ಕೊಟ್ಟಿದ್ದಾರೆ; ಕಿರುತೆರೆಯಲ್ಲಿ ಎಸ್​ ನಾರಾಯಣ್

Updated on: Mar 06, 2026 | 10:05 AM

ಎಸ್ ನಾರಾಯಣ್ ಅವರು ಕೃಷ್ಣ ರುಕ್ಕು ಧಾರಾವಾಹಿ ಮೂಲಕ ವೀಕ್ಷಕರ ಎದುರು ಬರಲು ರೆಡಿ ಆಗಿದೆ. ಈಗ ಧಾರಾವಾಹಿ ಬಗ್ಗೆ ಎಸ್​ ನಾರಾಯಣ್ ಅವರು ಮಾಹಿತಿ ನೀಡಿದ್ದಾರೆ. ಅವರು ಈ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಸೂರ್ಯ ಪ್ರಕಾಶ್ ಹೆಸರಿನ ಪಾತ್ರದಲ್ಲಿ ಅವರು ಕಾಣಿಸಿಕೊಂಡಿದ್​ದಾರೆ.

ಎಸ್​ ನಾರಾಯಣ್ ಅವರಿಗೆ ಕಿರುತೆರೆ ಹೊಸದಲ್ಲ. ಅವರು ಈ ಮೊದಲು ಧಾರಾವಾಹಿಗಳಲ್ಲಿ ನಟಿಸಿದ್ದರು. ಈಗ ಅವರು ಜೀ ಕನ್ನಡದ ‘ಕೃಷ್ಣ ರುಕ್ಕು’ ಧಾರಾವಾಹಿಯಲ್ಲಿ ಸೂರ್ಯ ಪ್ರಕಾಶ್ ಹೆಸರಿನ ಪಾತ್ರ ಮಾಡುತ್ತಿದ್ದಾರೆ. ಹಾಸ್ಯ ಪಾತ್ರಗಳ ಮೂಲಕ ಗಮನ ಸೆಳೆದ ನಾರಾಯಣ್ ಅವರು, ಈ ಬಾರಿ ಗಂಭೀರ ಪಾತ್ರ ಮಾಡುತ್ತಿದ್ದಾರೆ. ಪಾತ್ರದ ಬಗ್ಗೆ ಅವರು ಮಾಹಿತಿ ನೀಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More