ಡಾ. ರಾಜ್ ಬಗ್ಗೆ ಅವಹೇಳನಕಾರಿ ಮಾತು: ಆರ್ಜಿವಿಗೆ ಸಾರಾ ಗೋವಿಂದು ಕ್ಲಾಸ್
ಡಾ. ರಾಜ್ಕುಮಾರ್ ಅವರು ಅಮಿತಾಭ್ ಬಚ್ಚನ್ ಅಭಿನಯದ ಚಿತ್ರಗಳನ್ನು ರಿಮೇಕ್ ಮಾಡಿ ಕನ್ನಡದಲ್ಲಿ ಖ್ಯಾತಿ ಗಳಿಸಿದರು ಎಂದು ಹೇಳಿಕೆ ನೀಡಿರುವ ರಾಮ್ ಗೋಪಾಲ್ ವರ್ಮಾ ಬಗ್ಗೆ ಅಣ್ಣಾವ್ರ ಫ್ಯಾನ್ಸ್ ಗರಂ ಆಗಿದ್ದಾರೆ. ಈ ಬಗ್ಗೆ ಸಾರಾ ಗೋವಿಂದು ಪ್ರತಿಕ್ರಿಯೆ ನೀಡಿದ್ದಾರೆ. ರಾಮ್ ಗೋಪಾಲ್ ವರ್ಮಾ ಹೇಳಿಕೆಯನ್ನು ಸಾ.ರಾ. ಗೋವಿಂದು ಅವರು ಖಂಡಿಸಿದ್ದಾರೆ.
ಡಾ. ರಾಜ್ಕುಮಾರ್ (Dr Rajkumar) ಅವರು ಅಮಿತಾಭ್ ಬಚ್ಚನ್ ನಟನೆಯ ಸಿನಿಮಾಗಳನ್ನು ರಿಮೇಕ್ ಮಾಡಿ ಕನ್ನಡದಲ್ಲಿ ಫೇಮಸ್ ಆದರು ಎಂದು ಹೇಳಿಕೆ ನೀಡಿರುವ ರಾಮ್ ಗೋಪಾಲ್ ವರ್ಮಾ ಬಗ್ಗೆ ಅಣ್ಣಾವ್ರ ಅಭಿಮಾನಿಗಳು ಗರಂ ಆಗಿದ್ದಾರೆ. ಈ ಬಗ್ಗೆ ಸಾರಾ ಗೋವಿಂದು ಕೂಡ ಮಾತನಾಡಿದ್ದಾರೆ. ರಾಮ್ ಗೋಪಾಲ್ ವರ್ಮಾ (Ram Gopal Varma) ಹೇಳಿಕೆಯನ್ನು ಸಾ.ರಾ. ಗೋವಿಂದು ಖಂಡಿಸಿದ್ದಾರೆ. ‘ಅಣ್ಣಾವ್ರ ಬಗ್ಗೆ ಮಾತನಾಡುವುದಕ್ಕೂ ಮುನ್ನ ಇತಿಹಾಸ ತಿಳಿದುಕೊಳ್ಳಬೇಕು. ರಾಮ್ ಗೋಪಾಲ್ ವರ್ಮಾ ಹೇಳಿಕೆಯಿಂದ ನನಗೆ ಅಹಸ್ಯ ಆಗುತ್ತಿದೆ. ಅವನೊಬ್ಬ ಹುಚ್ಚ. ಅವನ ಬಗ್ಗೆ ನಾವು ಮಾತನಾಡುವುದೇ ವ್ಯರ್ಥ. ಕಮಲ್ ಹಾಸನ್ ರೀತಿ ಆರ್ಜಿವಿ ಮಾತನಾಡಿದ್ದಾನೆ. ಅವನಿಗೆ ನಾವು ಮಹತ್ವ ನೀಡುವ ಅವಶ್ಯಕತೆ ಇಲ್ಲ’ ಎಂದು ಸಾ.ರಾ. ಗೋವಿಂದು (Sa Ra Govindu) ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಸಂಜು ಬಸಯ್ಯ ಪತ್ನಿಗೆ ಯುವಕನಿಂದ ಅಶ್ಲೀಲ ಸಂದೇಶ; ಬುದ್ಧಿ ಕಲಿಸಿದ ನಟ

ಆಲ್ಕೋಹಾಲ್ ಬಾಟಲಿ ಕದಿಯಲು ಹೋಗಿ ಕಿಟಕಿ ಸರಳಲ್ಲಿ ತಲೆ ಸಿಲುಕಿಸಿಕೊಂಡ ಕುಡುಕ

ಮಳೆನೀರು ತುಂಬಿದ್ದ ಗುಂಡಿಗೆ ಬಿದ್ದ ಮೊಬೈಲ್; ಬಿಕ್ಕಿ ಬಿಕ್ಕಿ ಅತ್ತ ಯುವಕ

ಐಎಎಫ್ ಪೈಲಟ್ ಲೋಕೇಂದ್ರ ಸಿಂಧುಗೆ 1 ತಿಂಗಳ ಮಗನಿಂದ ಅಂತಿಮನಮನ
